ಅಂಬೇಡ್ಕರ್ ಅವಹೇಳನ ಮಾಡಿದ ಅಮಿತ್ ಶಾ ರಾಜೀನಾಮೆ ನೀಡಬೇಕು: ಸೈಯದ್ ಖಾಲಿದ್ ಅಹ್ಮದ್ ಆಗ್ರಹ
ದಾವಣಗೆರೆ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಮನಸ್ಮೃತಿ ಮನಸ್ಥಿತಿಯುಳ್ಳ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್…