Day: December 27, 2024

ವಿದ್ಯುತ್ ವ್ಯತ್ಯಯ

ದಾವಣಗೆರೆ ಡಿ.26 – ದಾವಣಗೆರೆ ತಾಲೂಕಿನಲ್ಲಿ ವಿವಿಧsÀ ವಿದ್ಯುತ್ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವುದರಿಂದ ಡಿ.28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಮನೂರು ರಸ್ತೆ, ಎಸ್.ಎಸ್.…

ಡಿಸೆಂಬರ್ 28 ರಿಂದ ಜನವರಿ 1 ರ ವರೆಗೆ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ

ದಾವಣಗೆರೆ ಡಿ.26- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 28 ರಿಂದ ಜನವರಿ 1 ರವರೆಗೆ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿಸೆಂಬರ್ 28 ರಂದು ಸಂಜೆ 5 ಗಂಟೆಗೆ ಗಾಜಿನ ಮನೆಯಲ್ಲಿ…