ನ್ಯಾಮತಿ ತಾಲ್ಲೂಕು ಮಲ್ಲಿಗೇನಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದ ಕಾಣಿಕೆ ಟ್ರಜರಿಯನ್ನು ಗುರುವಾರ ರಾತ್ರಿ ದುಷ್ಕರ್ಮಿಗಳು ಕಳವು ಮಾಡಿದ್ದಾರೆ.
ನ್ಯಾಮತಿ:ಮಲ್ಲಿಗೇನಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಂದಕಾಣಿಕೆ ಸಂಗ್ರಹಿಸಿ ಇಟ್ಟಿದ್ದಕಾಣಿಕೆ ಟ್ರಜರಿಯನ್ನು ಗುರುವಾರ ದುಷ್ಕರ್ಮಿಗಳು ಕಳವು ಮಾಡಿರುವ ಪ್ರಕರಣ ನಡೆದಿದೆ.ಶುಕ್ರವಾರ ಮುಂಜಾನೆ ದೇವಸ್ಥಾನದ ಆರ್ಚಕ ಬಾಗಿಲು ತೆರೆಯಲು ಬಂದಾಗ ಪ್ರಕರಣ ಬಯಲಾಗಿದೆ.ದೇವಸ್ಥಾನದ ಕಬ್ಬಿಣದ ಬಾಗಿಲು ಮುರಿದು ಒಳಹೊಕ್ಕಿರುವ ದುಷ್ಕರ್ಮಿಗಳು ಹಳೆ ಕಾಲದ ಕಬ್ಬಿಣದ…