ದಿವ್ಯಾಂಗರಲ್ಲಿ ಶ್ರದ್ದೆ, ಬದ್ದತೆ ಹೆಚ್ಚು, ಸರ್ವತೋಮುಖ ಏಳಿಗೆಗೆ ಯೋಜನೆಗಳನ್ನು ರೂಪಿಸುವ ಅವಶ್ಯಕತೆ ಇದೆ; ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ
ದಿವ್ಯಾಂಗ ಜನರಲ್ಲಿ ಶ್ರದ್ದೆ, ಬದ್ದತೆ ಹೆಚ್ಚಿದ್ದು ಇವರ ಸರ್ವತೋಮುಖ ಏಳಿಗೆಗಾಗಿ ಯೋಜನೆಗಳನ್ನು ರೂಪಿಸುವ ಅವಶ್ಯಕತೆ ಇದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,…