Month: January 2025

: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜ.30 – ನಗರದ ಬೇತೂರು ರಸ್ತೆ, ಅಜಾದ್ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು, ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ…

ಕುರುವಗ್ರಾಮದಲ್ಲಿ ನೂತನ ಮೂರ್ತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮ

ನ್ಯಾಮತಿ: ಕುರುವ ಗ್ರಾಮದಲ್ಲಿ ನೂತನ ಆಂಜನೇಯ ಸ್ವಾಮಿ, ಬಸವೇಶ್ವರ ಸ್ವಾಮಿಗಳ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮಗಳು ಜ.30ರಿಂದ ಫೆ.2ರವರೆಗೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಜ.30ರಂದು ದಿಪಾಲೆ ಕಂಬದ ಸ್ಥಾಪನೆ, 31ರಂದು ರಾತ್ರಿ…

ನ್ಯಾಮತಿ ತಾಲ್ಲೂಕು ಆಡಳಿತ ವತಿಯಿಂದ ಭಾನುವಾರ ಆಚರಿಸಿದ 76ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಶಾಸಕ ಡಿ.ಜಿ.ಶಾಂತನಗೌಡ, ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಮತ್ತು ಗಣ್ಯರು ಶಾಲಾ ವಿದ್ಯಾರ್ಥಿಗಳಿಂದ ಧ್ವಜವಂದನೆ ಸ್ವೀಕರಿಸಿದರು.

ನ್ಯಾಮತಿ:ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಈ ಭಾಗದಲ್ಲಿ ನ್ಯಾಮತಿ ಪಟ್ಟಣzವರೇ ಹೆಚ್ಚು ಜನರು ಇದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ತಾಲ್ಲೂಕು ಆqಳಿÀತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಜಂಟಿಯಾಗಿ ಭಾನುವಾರ ಆಚರಿಸಿದ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

ನ್ಯಾಮತಿ ಪಟ್ಟಣದ ಪಾಂಡುರಂಗ ಮಂದಿರದಲ್ಲಿ ಭಾನುವಾರ ನಡೆದ 37ನೇ ವರ್ಷದ ವಿಠಲ-ರುಖುಮಾಯಿ ದಿಂಡಿಉತ್ಸವ ಮೆರವಣಿUಯಲ್ಲಿ ಭಕ್ತರು ತಾಳ,ಮೃದಂಗ, ಭಜನೆಯೊಂದಿಗೆಕುಣಿಯುತ್ತ ಭಕ್ತಿ ಪ್ರದರ್ಶನ ಮಾಡಿದರು.

ನ್ಯಾಮತಿ:ಪಟ್ಟಣದ ಪಾಂಡುರಂಗ ಮಂದಿರದಲ್ಲಿ 37ನೇ ವರ್ಷದ ವಿಠಲ-ರುಖುಮಾಯಿ ದಿಂಡಿಉತ್ಸª ಭಾನುವಾರ ವಿಜೃಂಭಣೆಯಿಂದಜರುಗಿತು.ಈ ಸಲುವಾಗಿ ವಿಠ್ಠಲ-ರುಖುಮಾಯಿ ಮೂರ್ತಿಗಳಿಗೆ ಅಭಿಷೇಕ, ವಿಶೇಷ ಬೆಣ್ಣೆಆಲಂಕಾರ ಪೂಜೆ, ಕಾಕಡಾರತಿ ನೆರವೇರಿಸಿದ ನಂತರಆಲಂಕೃತಗೊಂಡ ವಾಹನದಲ್ಲಿ ವಿಠ್ಠಲ-ರುಖುಮಾಯಿಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.ಪುರುಷರು ಮತ್ತು ಮಹಿಳೆಯರು, ಬಾಲಕರು ತಾಳ,…

ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ಹರಿಹರ ತಾಲ್ಲೂಕು ರಾಜನಹಳ್ಳಿಯಲ್ಲಿ ಫೆ.8 ಮತ್ತು 9 ರಂದು ನಡೆಯುವ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 28 ರಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಲಾಗಿದೆ ಎಂದು ಪರಿಶಿಷ್ಟ…

ನ್ಯಾಮತಿ:ಗ್ರಾಮೀಣ ಪ್ರದೇಶಗಳಲ್ಲಿ ಜಾನಪದ ಕಲೆ ಭಜನೆಯನ್ನು ಪೋಷಣೆ ಮಾಡಲಾಗುತ್ತಿದೆ ಎಂದು ಸಾಲಬಾಳು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಮಲ್ಲಿಕಾರ್ಜುನ ತಿಳಿಸಿದರು.

ನ್ಯಾಮತಿ:ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಶನಿವಾರ ನಡೆದ ತಿಂಗಳ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹಿಂದಿನವರು ಭಜನೆ ಮಾಡುವುದರಿಂದ ಆಗುವ ಲಾಭವನ್ನು ಕಂಡುಕೊಂಡಿದ್ದರು. ಈಗಿನ ಮೊಬೈಲ್ ಯುಗದಲ್ಲಿ ಭಜನೆ ಎಂಬುದು ಮರೆಯಾಗುತ್ತಿದೆ. ನಗರ ಪ್ರದೇಶದ ಮಕ್ಕಳಿಗೆ ಸಾಮೂಹಿಕ ಭಜನೆ…

ನ್ಯಾಮತಿ (ಹೊನ್ನಾಳಿ) ತಾಲ್ಲೂಕು ನಂದಿನಿ ಹಾಲು ಉತ್ಪಾದಕರುಗಳ ಪತ್ತಿನ ಸಹಕಾರ ಸಂಘದಅಧ್ಯಕ್ಷ ಮತ್ತುಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದಚುನಾವಣೆಯಲ್ಲಿ ನ್ಯಾಮತಿ ಕೆ.ವೀರೇಶಪ್ಪಅಧ್ಯಕ್ಷರಾಗಿ, ಸೂರಗೊಂಡನಕೊಪ್ಪದ ಮಹೇಶ್ವರಪ್ಪಉಪಾಧ್ಯಕ್ಷರಾಗಿಅವಿರೋಧವಾಗಿಆಯ್ಕೆಯಾಗಿದ್ದಾರೆ

ನ್ಯಾಮತಿ (ಹೊನ್ನಾಳಿ) ತಾಲ್ಲೂಕು ನಂದಿನಿ ಹಾಲು ಉತ್ಪಾದಕರುಗಳ ಪತ್ತಿನ ಸಹಕಾರ ಸಂಘದಅಧ್ಯಕ್ಷ ಮತ್ತುಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದಚುನಾವಣೆಯಲ್ಲಿ ನ್ಯಾಮತಿ ಕೆ.ವೀರೇಶಪ್ಪಅಧ್ಯಕ್ಷರಾಗಿ, ಸೂರಗೊಂಡನಕೊಪ್ಪದ ಮಹೇಶ್ವರಪ್ಪಉಪಾಧ್ಯಕ್ಷರಾಗಿಅವಿರೋಧವಾಗಿಆಯ್ಕೆಯಾಗಿದ್ದಾರೆ.ಸಿಡಿಒ ನವೀನ ಅವರುಚುನಾವಣಾಧಿಕಾರಿಯಾಗಿಕರ್ತವ್ಯ ನಿರ್ವಹಿಸಿದರು. ನಿರ್ದೇಶಕರಾದಟಿ.ಜಯಪ್ಪ, ಎಲ್.ರುದ್ರನಾಯ್ಕ, ಡಿ.ಜಿ.ಷಣ್ಮುಖಪಾಟೀಲ್, ಪಾಲಾಕ್ಷಪ್ಪ,ಟಿ.ನಾಗರಾಜಪ್ಪ, ಪರಮೇಶ್ವರಪ್ಪ, ಎಸ್.ಬಿ.ಜಯಪ್ಪ, ಎಸ್.ಎನ್.ಪ್ರಸನ್ನಕುಮಾರ, ಕಾರ್ಯದರ್ಶಿ ಶಾಂತಗೌಡ, ಸಿಬ್ಬಂದಿ…

ದೇವನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉಪಾಧ್ಯಕ್ಷರಾಗಿ ಡಿ ಬಿ ಮಹೇಂದ್ರ ಕುಮಾರ್ ಅವಿರೋಧ ಆಯ್ಕೆ.

ಹೊನ್ನಾಳಿ ಜನವರಿ 8 ಪಟ್ಟಣದ ದೇವ ನಾಯಕನಹಳ್ಳಿಯಲ್ಲಿರಿವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇಂದು ಉಪಾಧ್ಯಕ್ಷರಗಾದೆಗೆ ಚುನಾವಣೆ ನಡೆಯಿತು.ಉಪಾಧ್ಯಕ್ಷರ ಗಾದೆಗೆ ಡಿಬಿ ಮಹೇಂದ್ರರವರು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಬೇರೆ ಯಾವ ಸದಸ್ಯರುಗಳು ಉಪಾಧ್ಯಕ್ಷರ ಗಾದೆಗೆ ನಾಮಪತ್ರ ಅರ್ಜಿಯನ್ನು…

You missed