ನ್ಯಾಮತಿ:ಗ್ರಾಮೀಣ ಪ್ರದೇಶಗಳಲ್ಲಿ ಜಾನಪದ ಕಲೆ ಭಜನೆಯನ್ನು ಪೋಷಣೆ ಮಾಡಲಾಗುತ್ತಿದೆ ಎಂದು ಸಾಲಬಾಳು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಮಲ್ಲಿಕಾರ್ಜುನ ತಿಳಿಸಿದರು.
ನ್ಯಾಮತಿ:ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಶನಿವಾರ ನಡೆದ ತಿಂಗಳ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹಿಂದಿನವರು ಭಜನೆ ಮಾಡುವುದರಿಂದ ಆಗುವ ಲಾಭವನ್ನು ಕಂಡುಕೊಂಡಿದ್ದರು. ಈಗಿನ ಮೊಬೈಲ್ ಯುಗದಲ್ಲಿ ಭಜನೆ ಎಂಬುದು ಮರೆಯಾಗುತ್ತಿದೆ. ನಗರ ಪ್ರದೇಶದ ಮಕ್ಕಳಿಗೆ ಸಾಮೂಹಿಕ ಭಜನೆ…