ಹರಿಹರ ತಾಲ್ಲೂಕು ರಾಜನಹಳ್ಳಿಯಲ್ಲಿ ಫೆ.8 ಮತ್ತು 9 ರಂದು ನಡೆಯುವ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 28 ರಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
======
