ನ್ಯಾಮತಿ ತಾಲ್ಲೂಕು ಆಡಳಿತ ವತಿಯಿಂದ ಭಾನುವಾರ ಆಚರಿಸಿದ 76ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಶಾಸಕ ಡಿ.ಜಿ.ಶಾಂತನಗೌಡ, ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಮತ್ತು ಗಣ್ಯರು ಶಾಲಾ ವಿದ್ಯಾರ್ಥಿಗಳಿಂದ ಧ್ವಜವಂದನೆ ಸ್ವೀಕರಿಸಿದರು.
ನ್ಯಾಮತಿ:ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಈ ಭಾಗದಲ್ಲಿ ನ್ಯಾಮತಿ ಪಟ್ಟಣzವರೇ ಹೆಚ್ಚು ಜನರು ಇದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ತಾಲ್ಲೂಕು ಆqಳಿÀತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಜಂಟಿಯಾಗಿ ಭಾನುವಾರ ಆಚರಿಸಿದ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…