ನ್ಯಾಮತಿ:ತಾಲ್ಲೂಕು ಭಾಯಾಗಡ್‍ನಲ್ಲಿ ನಡೆಯುತ್ತಿರುವ ಸೇವಾಲಾಲ್ ಜಯಂತಿಗೆ ಸಂಬಂಧಿಸಿದಂತೆ ಪೂರ್ವ ಸಿದ್ದತೆಯನ್ನು ಮಂಗಳವಾರ ಜಿಲ್ಲಾಧಿಕಾರಿಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ನ್ಯಾಮತಿ:ತಾಲ್ಲೂಕು ಭಾಯಾಗಡ್‍ನಲ್ಲಿ ಫೆ.13,14,15ರಂದು ನಡೆಯಲಿರುವ ಸೇವಾಲಾಲ್ ಜಯಂತ್ಯುತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಪೂರ್ವಸಿದ್ದತೆಯನ್ನು ಜಿಲ್ಲಾಧಿಕಾರಿಜಿ.ಎಂ.ಗಂಗಾಧರಸ್ವಾಮಿ ಮಂಗಳವಾರ ವೀಕ್ಷಿಸಿದರು.ಸೇವಾಲಾಲ್‍ಜಯಂತ್ಯುತ್ಸವ ಯಶಸ್ವಿಗೆ ಎಲ್ಲರ ಸಹಕಾರ ಬೇಕು.ಬರುವ ಭಕ್ತಾದಿಗಳಿಗೆ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದುಜಿಲ್ಲಾ ಮತ್ತುತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.ಸುಗಮ ಸಂಚಾರ ವ್ಯವಸ್ಥೆಗೆ ಹೊಸಜೋಗ ಮತ್ತುಚಿನ್ನಿಕಟ್ಟೆರಸ್ತೆಯ…