ನ್ಯಾಮತಿ ಜಾಮಿಯಾ ಮಸೀದಿ, ಕನ್ನಡ ಸಾಹಿತ್ಯ ಪರಿಷತ್ತು,ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಸರ್ಕಾರಿ ಉರ್ದು ಶಾಲೆಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಜಾಮಿಯಾ ಮಸೀದಿ ಕಾರ್ಯದರ್ಶಿ ಅಸ್ಲಾಂ ಪಾಷ ಉದ್ಘಾಟಿಸಿದರು.
ನ್ಯಾಮತಿ:ಯಾವುದೇ ಸಂಘಟನೆಗಳು ಆಯೋಜಿಸುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ವೈದ್ಯ ಶ್ರವಣ್ ಹೇಳಿದರು.ಪಟ್ಟಣದ ಸರ್ಕಾರಿ ಉರ್ದು ಸರ್ಕಾರಿ ಶಾಲೆಯಲ್ಲಿ ಭಾನುವಾರ ಜಾಮಿಯ ಮಸೀದಿ ಕಮಿಟಿ, ತಾಲ್ಲೂಕು…