ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಭೆಪರೀಕ್ಷಾ ಕರ್ತವ್ಯ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ : ಅಪರ ಜಿಲ್ಲಾಧಿಕಾರಿ, ಪಿ. ಎನ್. ಲೋಕೇಶ್ ಸೂಚನೆ
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 20 ರವರೆಗೆ ನಡೆಯುತ್ತದೆ. ಪರೀಕ್ಷಾ ಕಾರ್ಯದಲ್ಲಿ ಲೋಪವಾಗದಂತೆ ಕೋರ್ಯನಿರ್ವಹಿಸಬೇಕೆಂದು ಅಪರ ಜೀಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು. ಬುಧವಾರ (ಫೆ.19)ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ಪರೀಕ್ಷೆಗೆ…