ನ್ಯಾಮತಿ: ತಾಲ್ಲೂಕು ಕಛೇರಿಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತ್ರ್ರಿಪದಿ ಕವಿ ಶ್ರೀ ಸರ್ವಜ್ಞ ರವರ ಜಯಂತ್ಯೋತ್ಸವ ಆಚರಿಸಲಾಯಿತು.
ಜಯಂತೋತ್ಸವದಲ್ಲಿ ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ ತಾಲೂಕು ಕುಂಬಾರ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ್, ಮಧು, ಚನ್ನಪ್ಪ, ಕರಿಬಸಪ್ಪ, ರಾಜಪ್ಪ ಕೆಂಚಿಕೊಪ್ಪ, ರೇಣುಕಪ್ಪ, ತೀರ್ಥಪ್ಪ ಇನ್ನು ಮುಂತಾದವರು ಭಾಗಿಯಾಗಿದ್ದರು.
