ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.
ಫೆಬ್ರವರಿ 26 ರಿಂದ 28 ರವರೆಗೆ ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್‌ನಲ್ಲಿ ವಸ್ತುಪ್ರದರ್ಶನ ನಡೆಯಲಿದೆ. ಆಸಕ್ತ ಪ್ರವಾಸೋದ್ಯಮ ಪಾಲುದಾರರು, ಸ್ಥಳೀಯ ರೆಸಾರ್ಟ್ ಮಾಲೀಕರು, ಟ್ರಾವೆಲ್ ಆಪರೇಟರ್ಸ್, ಹೋಟೆಲ್ ಮಳಿಗೆಗಳನ್ನು ತೆರೆಯಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸೊ ವೆಬ್ ಸೈಟ್: http://www.karnatakatravelexpo.org gಗೆ ಸಂಪರ್ಕಿಸಿ ದೂ.ಸಂ:9611921927, 08192-230123 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಕಾವ್ಯ ಬಿ. ತಿಳಿಸಿದ್ದಾರೆ.
