Month: February 2025

ನ್ಯಾಮತಿ ತಾಲೂಕು ಮಾದನಬಾವಿ ಗ್ರಾಮದಲ್ಲಿ ಡಿ,ವೈಎಸ್‍ಪಿ ಸ್ಯಾಮ್ ವರ್ಗೀಸ್ ನೇತೃತ್ವದಲ್ಲಿ ಜನಸಂಪರ್ಕ ಸಭೆ.

ನ್ಯಾಮತಿ: ಸಮಾಜದ ಶಾಂತಿಗೆ ಭಂಗ ತರುವ ಯಾವುದೇ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಪೆÇಲೀಸರ ಗಮನಕ್ಕೆ ತಂದರೆ, ಇಲಾಖೆಯು ಕಾನೂನು ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಡಿವೈಎಸ್‍ಪಿ ಸ್ಯಾಮ್ ವರ್ಗೀಸ್ ಹೇಳಿದರು. ತಾಲೂಕಿನ ಮಾದನಬಾವಿ ಗ್ರಾಮದಲ್ಲಿ ಮಂಗಳವಾರ ಪೆÇಲೀಸ್ ಇಲಾಖೆ ವತಿಯಿಂದ ಅಯೋಜಿಸಿದ್ದ ಜನಸಂಪರ್ಕ…

ನಿಧಿ ಆಪ್ಕೆ ನಿಕಾಟ್ 2.0 ಕಾರ್ಯಕ್ರಮ

ಈ ತಿಂಗಳ 27 ರಂದು ಜಿಲ್ಲೆಯಲ್ಲಿ ನಿಧಿ ಆಪ್ಕೆ ನಿಕಾಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಯ ಅಗತ್ಯಗಳನ್ನು ಪೂರೈಸುವ ಇಪಿಎಫ್‌ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ), ಜಿಲ್ಲೆಗಳಲ್ಲಿ ಹೆಜ್ಜೆ ಗುರುತು ಮತ್ತು ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಮತ್ತು ಕಾರ್ಮಿಕರಿಗೆ ಲಭ್ಯವಿರುವ…

ಶಿವಾಜಿ ಮಹಾರಾಜರ ಶೌರ್ಯ ಇಂದಿನ ಜನಾಂಗಕ್ಕೂ ಸ್ಪೂರ್ತಿ

ಶಿವಾಜಿ ಮಹಾರಾಜರ ಹೋರಾಟ ಮನೋಭಾವ, ಧೈರ್ಯ ಹಾಗೂ ಶೌರ್ಯ ಇಂದಿನ ಜನಾಂಗಕ್ಕೆ ಸ್ಪೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತ ಕಚೇರಿ…

ನ್ಯಾಮತಿ ಜಾಮಿಯಾ ಮಸೀದಿ, ಕನ್ನಡ ಸಾಹಿತ್ಯ ಪರಿಷತ್ತು,ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಸರ್ಕಾರಿ ಉರ್ದು ಶಾಲೆಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಜಾಮಿಯಾ ಮಸೀದಿ ಕಾರ್ಯದರ್ಶಿ ಅಸ್ಲಾಂ ಪಾಷ ಉದ್ಘಾಟಿಸಿದರು.

ನ್ಯಾಮತಿ:ಯಾವುದೇ ಸಂಘಟನೆಗಳು ಆಯೋಜಿಸುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ವೈದ್ಯ ಶ್ರವಣ್ ಹೇಳಿದರು.ಪಟ್ಟಣದ ಸರ್ಕಾರಿ ಉರ್ದು ಸರ್ಕಾರಿ ಶಾಲೆಯಲ್ಲಿ ಭಾನುವಾರ ಜಾಮಿಯ ಮಸೀದಿ ಕಮಿಟಿ, ತಾಲ್ಲೂಕು…

ಲೆಕ್ಕಪರಿಶೋಧಕರ ಆಯ್ಕೆ ಕುರಿತು ಮಾಹಿತಿ

ಪ್ರಸಕ್ತ ಸಾಲಿನ ಜಿಲ್ಲೆಯ ಸಹಕಾರ ಸಂಘ ಹಾಗೂ ಸೌಹಾರ್ದ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು ಇವರು ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರ ನೇಮಕಾತಿ ಮಾಹಿತಿಯನ್ನು ನೇಮಕ ಮಾಡಿಕೊಂಡ ಬಗ್ಗೆ ವಾರ್ಷಿಕ ಮಹಾಸಭೆಯ ನಡಾವಳಿ ಪ್ರತಿಯೊಂದಿಗೆ ಲೆಕ್ಕ ಪರಿಶೋಧಕರಿಗೆ, ಲೆಕ್ಕಪರಿಶೋಧನಾ ಸಂಸ್ಥೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ…

ಹಂದಿ ಸಾಕಾಣಿಕೆ ತರಬೇತಿ

ಪಶುಪಾಲನ ಮತ್ತು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಫೆಬ್ರವರಿ 20 ಮತ್ತು 21 ರಂದು ಎರಡು ದಿನಗಳ ಹಂದಿ ಸಾಕಾಣಿಕೆ ತರಬೇತಿಯನ್ನು…

ಹೊನ್ನಾಳಿ ಪಂಚಮಸಾಲಿ ಸಮಾಜದ ನೌಕರರ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಒಡೆಯರತ್ತೂರು ಅವರಿಗೆ ಸಮಾಜದ ಮುಖಂಡರು ಅಭಿನಂದಿಸಿದರು.

ಹೊನ್ನಾಳಿ: ಹೊನ್ನಾಳಿ ತಾಲ್ಲೂಕಿನ ವೀರಶೈವ ಪಂಚಮಸಾಲಿ ಸಮಾಜದ ನೌಕರರ ಘಟಕದ ನೂತನ ಅಧ್ಯಕ್ಷರಾಗಿ ಒಡೆಯರತ್ತೂರು ಅಶೋಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ದೊಡ್ಡಪ್ಪ ಜಿ. ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಇವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದರು ಎಂದು ಪಿ. ವೀರಣ್ಣ…

ನ್ಯಾಮತಿ:ತಾಲ್ಲೂಕು ಸೂರಗೊಂಡನಕೊಪ್ಪ ಭಾಯಾಗಡ್‍ನಲ್ಲಿ ಸಂತ ಸೇವಾಲಾಲ್ ಮತ್ತು ಮರಿಯಮ್ಮಜಯಂತ್ಯುತ್ಸವದಅಂತಿಮ ದಿನ ಶನಿವಾರ ಭೋಗ್(ಹೋಮಕುಂಡಕೆ) ಸಾವಿರಾರು ಭಕ್ತರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಯಿತು.

ನ್ಯಾಮತಿ:ತಾಲ್ಲೂಕಿನ ಸೂರಗೊಂಡನಕೊಪ್ಪ ಭಾಯಾಗಡ್‍ನಲ್ಲಿ ನಡೆದ ಸಂತ ಸೇವಾಲಾಲ್‍ಅವರ 286ನೇ ಜಯಂತ್ಯುತ್ಸವಕ್ಕೆ ಶನಿವಾರ ಹೋಮಕ್ಕೆ ಪೂರ್ಣಾಹುತಿಅರ್ಪಿಸುವುದರೊಂದಿಗೆತೆರೆ ಬಿದ್ದಿತು.ಶನಿವಾರ ಬೆಳಿಗ್ಗೆ ಹೋಮಕುಂಡದಆವರಣಕ್ಕೆಅಲಂಕೃತ ಪಲ್ಲಕ್ಕಿಯಲ್ಲಿ ಮರಿಯಮ್ಮ ಮತ್ತು ಸೇವಾಲಾಲ್‍ಉತ್ಸವ ಮೂರ್ತಿಗಳನ್ನು ತರಲಾಯಿತು. ವಿವಿಧ ಬಣ್ಣದರಂಗೋಲಿ, ಹೂವಿನಿಂದ ಆಲಂಕರಿಸಿದ್ದ ಹೋಮಕುಂಡಕ್ಕೆ(ಭೋಗ್) ಒಂಭತ್ತು ವಿವಿಧಜಾತಿಯ ಮರದ ಚೆಕ್ಕೆಗಳು, ಗಂಧದ…

ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶ ಪರೀಕ್ಷೆ; ಪಾರದರ್ಶಕ ಪರೀಕ್ಷೆ ನಡೆಸಲು ಸೂಚನೆ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್

ವಸತಿ ಶಿಕ್ಷಣ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ೨೦೨೫-೨೬ ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಫೆಬ್ರವರಿ 15 ರಂದು ಜಿಲ್ಲೆಯ 15 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪರೀಕ್ಷೆ…

ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮೋ ಪಾಸಾದವರು ಯುವನಿಧಿ ಯೋಜನೆಯಡಿ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿರುತ್ತದೆ. ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯಾದ್ಯಂತ ಇರುವ ಪದವಿ…

You missed