ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸೌರಭ ಸಂಭ್ರಮಾಚರಣೆ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಉದ್ಘಾಟಿಸಿದರು. ಎಸ್.ಎಚ್.ಹೂಗಾರ್, ದಿಳ್ಯಪ್ಪ, ಡಿ.ಎಂ.ಹಾಲಾರಾಧ್ಯ ಇದ್ದಾರೆ.
ನ್ಯಾಮತಿ:ಜಿಲ್ಲೆಯ ಆರು ತಾಲ್ಲೂಕುಗಳಲ್ಲಿಯೂ ಕನ್ನಡ ಭವನ ನಿರ್ಮಾಣಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತಾಲ್ಲೂಕು ಘಟಕಗಳು ಮುಂದಾದಲ್ಲಿ ಜಿಲ್ಲಾ ಕಸಾಪ ಸಂಪೂರ್ಣ ಸಹಕಾರ ನೀಡಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಬಿ.ವಾಮದೇವಪ್ಪ ಭರವಸೆ ನೀಡಿದರು.ನ್ಯಾಮತಿ ತಾಲ್ಲೂಕು ಕನ್ನಡ…