ಪ್ರತಿಭಾವಂತ ಜಾನಪದ ಕಲಾವಿದರಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ : ಡಿ.ಎಂ.ಹಾಲಾರಾಧ್ಯ
ಶಿವಮೊಗ್ಗ: ಏ: 08: ಸಮಾಜದಲ್ಲಿ ಸಾಕಷ್ಟು ಪ್ರತಿಭಾವಂತ ಜಾನಪದ ಕಲಾವಿದರು ಏಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ. ಅಂತಹ ಪ್ರತಿಭಾವಂತ ಜಾನಪದ ಕಲಾವಿದರಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಹೇಳಿದರು.ಅವರು ಹೊಸಮನೆಯ ಪತಂಜಲಿ ಯೋಗ ಕಲಾ…