Day: April 24, 2025

ದೊಡ್ಡೆತ್ತಿನಹಳ್ಳಿ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ

ನ್ಯಾಮತಿ ತಾಲ್ಲೂಕು ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿತು.ಗ್ರಾಮದ ಭದ್ರಕಾಳಿ ಸಮೇತ ವೀರಭದ್ರೇಶ್ವರ, ಉಡುಚಲಮ್ಮ, ಮಾತಂಗ್ಯಮ್ಮ, ಗುಳ್ಳಮ್ಮ ದೇವರುಗಳ ದೇವಸ್ಥಾ£ ಮತ್ತು ಮಹಾದ್ವಾರ…