Day: April 26, 2025

ಪಹಲ್ಗಾಮ್ ಭಯೋತ್ಪಾದಕ ದಾಳಿಕೋರರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹಯುವಾಬ್ರಿಗೇಡ್‍ನಿಂದ ಪಂಜಿನ ಮೆರವಣಿಗೆ

ನ್ಯಾಮತಿ:ಜಮ್ಮು ಕಾಶ್ಮಿರದ ಆನಂತನಾಣ್ ಜಿಲ್ಲೆಯ ಪ್ರವಾಸಿತಾಣ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ಪ್ರವಾಸಿU್ಪರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪ್ರತಿಯೊಬ್ಬರು ಖಂಡಿಸಿ ದಾಳಿಕೋರರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.ಪಟ್ಟಣದಲ್ಲಿ ಯುವಾಬ್ರಿಗೇಡ್ ವತಿಯಿಂದ ಜಮ್ಮು ಕಾಶ್ಮಿರದ ಆನಂತನಾಣ್…

ಹೊನ್ನಾಳಿ ಅರ್ಬನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿನೂತನ ಕಟ್ಟಡ ನಿರ್ಮಾಣ ಯಾವುದೇ ಒತ್ತುವರಿ ಆಗಿರುವುದಿಲ್ಲ

ನ್ಯಾಮತಿ:ಪಟ್ಟಣದ ಗಾಂಧಿರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಹೊನ್ನಾಳಿ ಅರ್ಬನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಕಟ್ಟಡ ನಿರ್ಮಾಣದಲ್ಲಿ ಯಾವುದೇ ಒತ್ತುವರಿ ಆಗಿರುವುದಿಲ್ಲ, ನಿಯಮಬದ್ದವಾಗಿಯೇ ನಿರ್ಮಾಣವಾಗುತ್ತಿದೆ. ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಸೊಸೈಟಿ ಅಧ್ಯಕ್ಷರಾದ ವೈದ್ಯ ಎಚ್.ಪಿ.ರಾಜಕುಮಾರ ಸ್ಪಷ್ಟಪಡಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಟ್ಟಡ ನಿರ್ಮಾಣವಾಗುತ್ತಿರುವುದು…

ನ್ಯಾಮತಿ:ದೊಡ್ಡತ್ತಿನಹಳ್ಳಿ ಗ್ರಾಮದಲ್ಲಿ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಮೊದಲ್ಗೊಂಡು ಇನ್ನಿತರ ದೇವಾಲಯಗಳನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸಿದರು.

ನ್ಯಾಮತಿ:ಶಿವ ಶಕ್ತಿಯಿಂದ ಈ ಜಗತ್ತು ನಿರ್ಮಾಣಗೊಂಡಿದೆ. ದೇವರು ಕೊಟ್ಟ ಕೊಡುಗೆ ಅಮೂಲ್ಯ. ಅರಿವು ಉಳ್ಳ ಮಾನವ ಜನ್ಮದಲ್ಲಿ ಹುಟ್ಟಿದ ಮೇಲೆ ಒಂದಿಷ್ಟಾದರೂ ಶಿವಧ್ಯಾನ ಮಾಡದಿದ್ದರೆ ಜೀವನ ನಿರರ್ಥಕ. ಸಂಸ್ಕಾರ ಕೊಡುವ ಶ್ರೀ ಗುರುವನ್ನು ನಿರ್ಲಕ್ಷ ಮಾಡಬಾರದು. ದೇವರು ಮತ್ತು ಧರ್ಮದಲ್ಲಿ ಶ್ರದ್ಧೆಯಿಡಬೇಕೆಂದು…