Month: May 2025

ಸೋಮವಾರ ವಿಷಪುರಿತ ಆಹಾರ ಸೇವಿಸಿ 52 ಕುರಿಗಳು ಸಾವನ್ನಪ್ಪಿರುವ ಘಟನೆ ತಿಳಿದು ಶಾಸಕ ಡಿ.ಜಿ.ಶಾಂತನಗೌಡ.ಜಿಲ್ಲಾಧಿಕಾರಿ ಗಂಗಾಧರಮೂರ್ತಿ.ಜಿ.ಪಂ.ಸಿಇಒ ಸುರೇಶ್ ಇಟ್ನಾಳ್.ತಹಸೀಲ್ದಾರ್ ಕವಿರಾಜ್ ಪರಿಶೀಲಿಸಿದರು.

.ನ್ಯಾಮತಿ; ವಿಷಪೂರಿತ ಆಹಾರ ಸೇವಿಸಿದ 52 ಕುರಿಗಳು ಮಂಗಳವಾರ ಬೆಳಗಿನಜಾವ ಸಾವನ್ನಪ್ಪಿರುವ ದುರ್ಘಟನೆ ಜೀನಹಳ್ಖಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಇಂಡಿ ಮಹೇಶಪ್ಪ ಅವರಿಗೆ ಸೇರಿದ 52 ಕುರಿಗಳು ಸೋಮವಾರ ಕುರಿಗಳನ್ನು ಮೇಯಿಸಿಕೊಂಡು ಬಂದು ಕೊಟ್ಡಿಗೆಯಲ್ಲಿ ಸೇರಿಸಿದ ನಂತರ ಬೆಳಗಿನಜಾವ ಈ ದುರ್ಘಟನೆ ಸಂಭವಿಸಿದೆ.ವಿಷಪೂರಿತ…

ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಏರ್ಪಡಿಸಿದ ಜಿಲ್ಲಾಧಿಕಾರಿಗಳ ನಡೆ ತಾಲೂಕಿನಡೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಜನಸ್ಪಂದನ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿ ಮಾತನಾಡಿದರು

ನ್ಯಾಮತಿ ಅವಳಿ ತಾಲೂಕಿನಾಧ್ಯಂತ ರೈತರ ಹಲವಾರು ಸಮಸ್ಯೆಗಳನ್ನು ನಾನು ಖುದ್ದಾಗಿ ಅಧಿಕಾರಿಗಳ ಬಳಿ ಚರ್ಚಿಸಿ ಸಮಸ್ಯೆಗಳನ್ನು ಬಗೆ ಹರಿಸಿದ್ದೇನೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಏರ್ಪಡಿಸಿದ ಜಿಲ್ಲಾಧಿಕಾರಿಗಳ ನಡೆ ತಾಲೂಕಿನಡೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಜನಸ್ಪಂದನ ಕಾರ್ಯಕ್ರಮವನ್ನು…

ಗೋವಿಕೋವಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಯುಎಸ್ ನಾಗರಾಜಪ್ಪ ಅವಿರೋಧ ಆಯ್ಕೆ. ಅಭಿನಂದನೆ ಸಲ್ಲಿಸಿದ ನಿರ್ದೇಶಕರುಗಳು.

ನ್ಯಾಮತಿ ತಾಲೂಕು ಗೋವಿಕೋವಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಗಾದೆಗೆ ಇಂದು ಚುನಾವಣೆ ನಡೆಯಿತು. ಈ ಹಿಂದೆ ಪರಮೇಶ್ವರಪ್ಪನವರು ಅಧ್ಯಕ್ಷರಾಗಿದ್ದರು ಅವರ ಅಧಿಕಾರದ ಅವಧಿ ತೆರುವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಗಾದೆಗೆ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಬೇರೆ…

ಹೊನ್ನಾಳಿ ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ,ಲಿ, ಗೆ ನೂತನ ಅಧ್ಯಕ್ಷರಾಗಿ ಚಂದ್ರಪ್ಪ ಟಿ ಬಿದರಹಳ್ಳಿ, ಉಪಾಧ್ಯಕ್ಷರಾಗಿ ಲೋಕೇಶಪ್ಪ ಎಂಜಿ ಕೂಲಂಬಿ ಅವಿರೋಧ ಆಯ್ಕೆ.

ಹೊನ್ನಾಳಿ ಮೇ 3 ಪಟ್ಟಣದ ಮಧ್ಯಭಾಗದಲ್ಲಿರುವ ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸೊಸೈಟಿಯ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಗಾದೆಗೆ ಇಂದು ಚುನಾವಣೆ…