Day: July 3, 2025

ಮುಕ್ತೇನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪ ಜಿಸಿ ಚಂದ್ರಪ್ಪಗೌಡ್ರು ಅವಿರೋಧ ಆಯ್ಕೆ.

ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಗಾದೆಗೆ ಬುಧವಾರದಂದು ಚುನಾವಣೆ ನಡೆಯಿತು.ಮುಕ್ತೇನಹಳ್ಳಿ 2ನೇ ವಾರ್ಡಿನ ಸದಸ್ಯರಾದ ಶ್ರೀಮತಿ ಪುಷ್ಪ ಜಿಸಿ ಚಂದ್ರಪ್ಪಗೌಡ್ರುರವರು ಅಧ್ಯಕ್ಷರ ಗಾದೆಗೆ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಅರ್ಜಿ ಸಲ್ಲಿಸಿದರು. ಬೇರೆ ಯಾವ ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರ…