Day: July 13, 2025

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ,ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ದಾವಣಗೆರೆ:ಜುಲೈ.12:ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ ೧೨ ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು…

ನ್ಯಾಮತಿ: 1,80 ಲಕ್ಷ ವೈದಿಕೀಯ ಅನುದಾನ ಮಂಜೂರು ಮಾಡಿಸಿಕೊಟ್ಟಿದ್ದಕ್ಕೆ ಶಾಸಕ ಡಿ ಜಿ ಶಾಂತನಗೌಡ್ರುರವರಿಗೆ ಅವಳಿ ತಾಲೂಕಿನ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ನ್ಯಾಮತಿ :ತಾಲೂಕು ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರ ಬಾಕಿ ಇರುವ ವೈದ್ಯಕೀಯ ವೆಚ್ಚದ ಅನುದಾನ 1 , 80 ಲಕ್ಷ ರೂಗಳನ್ನು ಶಾಸಕ ಡಿಜಿ ಶಾಂತನಗೌಡ್ರುರವರು ಶಿಕ್ಷಕರ ಮೇಲಿರುವ ವಿಶೇಷ ಕಾಳಜಿ ಮತ್ತು ಅವರ ಅವಿರತ ಪ್ರಯತ್ನದಿಂದಾಗಿ ಅನುದಾನ ಮಂಜೂರು ಮಾಡಿಸಿಕೊಟ್ಟು,…