Month: July 2025

ನ್ಯಾಮತಿ:ಗಂಗನಕೋಟೆ: ಜೆಜೆಎಂ ನೀರು ಸರಬರಾಜು ಯೋಜನೆಗೆ ಚಾಲನೆ. ತಾಲ್ಲೂಕಿನ 57 ಗ್ರಾಮಗಳಿಗೆ ಕುಡಿಯುವ ನೀರು ಸೌಲಭ್ಯ ಕಲ್ಪಿಸಲಾಗುವುದುಶಾಸಕ ಡಿ.ಜಿ.ಶಾಂತನಗೌಡ.

ನ್ಯಾಮತಿ:ತುಂಗಭದ್ರಾ ನದಿಯಿಂದ ತಾಲ್ಲೂಕಿನ 57 ಗ್ರಾಮಗಳಿಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗವುದು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ತಾಲ್ಲೂಕಿನ ಗಂಗನಕೋಟೆ ಗ್ರಾಮದಲ್ಲಿ ಗುರುವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಗಂಗನಕೋಟೆ ಗ್ರಾಮ…

ನ್ಯಾಮತಿಯಲ್ಲಿ ಬುಧವಾರ ಸ್ವಾಮಿ ವಿವೇಕಾನಂದ ಭಗತ್‍ಸಿಂಗ್ ಚಾರಿಟೇಬಲ್ ಟ್ರಸ್ಟ್ ಮತ್ತು ಶ್ರೀಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಉಚಿತ ಟೈಲರಿಂಗ್ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಸಾಮಾಗ್ರಿಗಳನ್ನು ಬಿಜೆಪಿ ಮುಖಂಡ ಎಂ.ಆರ್.ಮಹೇಶ ವಿತರಿಸಿದರು.

ನ್ಯಾಮತಿಯಲ್ಲಿ ಬುಧವಾರ ಸ್ವಾಮಿ ವಿವೇಕಾನಂದ ಭಗತ್‍ಸಿಂಗ್ ಚಾರಿಟೇಬಲ್ ಟ್ರಸ್ಟ್ ಮತ್ತು ಶ್ರೀಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಉಚಿತ ಟೈಲರಿಂಗ್ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಸಾಮಾಗ್ರಿಗಳನ್ನು ಬಿಜೆಪಿ ಮುಖಂಡ ಎಂ.ಆರ್.ಮಹೇಶ ವಿತರಿಸಿದರು.ಗ್ರಾಮೀಣ ಪ್ರದೇಶಗಳ ಮಹಿಳೆಯರು ಕೃಷಿ ಚಟುವಟಿಕೆಗಳ ಜೊತೆಯಲ್ಲಿ ಹೊಲಿಗೆ,…

  ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಿ, 3 ದಿನಗಳಲ್ಲಿ 2 ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ.

ದಾವಣಗೆರೆ:ಜುಲೈ.23: ಜಿಲ್ಲೆಗೆ ಮುಂದಿನ ಮೂರು ದಿನಗಳಲ್ಲಿ 2050 ಮೆಟ್ರಿಕ್ ಟನ್ ಯೂರಿಯಾ ಪೂರೈಕೆಯಾಗಲಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಸಕ್ತ ಸಾಲಿನ ಕೃಷಿ ಇಲಾಖಾ ಯೋಜನೆಗಳ…

ಜಿಲ್ಲೆಯ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಆಧಾರ್ ನೊಂದಣಿ ಮಾಡಿಸಿ : ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ

ದಾವಣಗೆರೆ; ಜುಲೈ 23 :, ಜಿಲ್ಲೆಯ ಎಲ್ಲಾ ಬಾಲಕ, ಬಾಲಕಿಯರಿಗೆ ಆಧಾರ್ ಗುರುತಿನ ಚೀಟಿಗಳನ್ನು ಮತ್ತು ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಕುರಿತು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ದಾವಣಗೆರೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು…

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ15 ಅಂಶಗಳ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಳಿಸಿ.

ದಾವಣಗೆರೆ ಜುಲೈ.22: ಅಲ್ಪಸಂಖ್ಯಾತರ ಏಳಿಗೆಗಾಗಿ ರೂಪಿಸಲಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ…

ಆರ್.ಟಿ.ಐ ದ್ವಿತೀಯ ಮೇಲ್ಮನವಿ 559 ಪ್ರಕರಣಗಳು,ಮಾಹಿತಿ ಹಕ್ಕು ಆಯೋಗದಿಂದ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸಲು ಕ್ರಮ; ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ರಾಜಶೇಖರ್.

ದಾವಣಗೆರೆ ಜುಲೈ.18: ಮಾಹಿತಿ ಹಕ್ಕು ಕಾಯಿದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ, ಒಣೆಗಾರಿಕೆ, ಭ್ರಷ್ಟಾಚಾರ ತಡೆ ಸೇರಿದಂತೆ ಆಡಳಿತದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಲು ಬಹಳ ಉಪಯೋಗವಾಗಿದೆ. ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಮಾಹಿತಿ ಹಕ್ಕು ಆಯೋಗ ಮುಂದಾಗಿದ್ದು…

ನ್ಯಾಮತಿ ಬಿದರಹಳ್ಳಿ ಗ್ರಾಮದಲ್ಲಿ ಸುಸ್ಥಿರ ಕುಡಿಯುವ ನೀರು ಯೋಜನೆ ಅಡಿ ಜೆ ಜೆ ಎಂ 24/7 ನೀರು ಸರಬರಾಜು ಘೋಷಣಾ ಅನುಷ್ಠಾನ ಕಾರ್ಯಕ್ರಮಕ್ಕೆ ಗಂಗೆ ಪೂಜೆ ನೆರವೇರಿಸುವ ಮುಖೇನ ಶಾಸಕ ಡಿ ಜಿ ಶಾಂತನಗೌಡ್ರು ಚಾಲನೆ ನೀಡಿದರು.

ನ್ಯಾಮತಿ :ಹೊನ್ನಾಳಿ ತಾಲೂಕಿನಲ್ಲಿ ಅ, 15ರ ಒಳಗಾಗಿ ಕನಿಷ್ಠ 100 ಗ್ರಾಮಗಳಿಗೆ ಜಲ ಜೀವನ್ ಮಿಷನ್ ಯೋಜನೆ ಸೌಲಭ್ಯ ನೀಡುವ ಆಶಯ ಹೊಂದಲಾಗಿದೆ ಎಂದು ಶಾಸಕ ಡಿ ಜಿ ಶಾಂತನಗೌಡ್ರು ಹೇಳಿದರು.ತಾಲೂಕು ಬಿದರಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ…

ನ್ಯಾಮತಿ ಮಾದಾಪುರ ಗ್ರಾಮದಲ್ಲಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣದ 5 ಲಕ್ಷ‌ ರೂ ವೆಚ್ಚದ ಗುದ್ದಲಿ ಪೂಜೆಯನ್ನು ಸಂಸದ ಡಾ, ಪ್ರಭಾ ಮಲ್ಲಿಕಾರ್ಜುನ್ ಮತ್ತು ಶಾಸಕ ಡಿಜಿ ಶಾಂತನಗೌಡ್ರು ಜೊತೆಗೂಡಿ ನೆರವೇರಿಸಿದರು.

ನ್ಯಾಮತಿ: ತಾಲೂಕು ಮಾದಾಪುರ ಗ್ರಾಮದಲ್ಲಿ 2024 -25 ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣದ ಮುಂದುವರೆದ ಕಾಮಗಾರಿ ಅಂದಾಜಿನ ಮೊತ್ತ 5 ಲಕ್ಷ‌ ರೂ ವೆಚ್ಚದ ಗುದ್ದಲಿ…

ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಕರಡಿ ಸೆರೆಗೆ ಬೋನು ಅಳವಡಿಕೆ

ನ್ಯಾಮತಿ ಚೀಲೂರು ಗ್ರಾಮದ ಬಸವೇಶ್ವರನಗರದ ತುಂಗಾ ಚಾನಲ್ ಬಳಿ ಶನಿವಾರ ಬೆಳಿಗ್ಗೆ ಕರಡಿ ಸಂಚರಿಸುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಗ್ರಾಮದ ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ಅವರು ಬೆಳಿಗ್ಗೆ ಕರಡಿ ಚಾನಲ್ ದಾಟಿ ಬನ್ನಿ ಮರದ ಹಿಂಭಾಗದ ಶಿವಮೊಗ್ಗ…

ನ್ಯಾಮತಿ ತಾಲ್ಲೂಕು ಬೆಳಗುತ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಸಮಾರಂಭ

ನ್ಯಾಮತಿಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸಾಧನೆ ಮಾಡುವ ಮೂಲಕ ಬೇರೆಯವರಿಗೆ ಯಶೋಗಾಥೆ ಆಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ ನೀಡಿದರು.ನ್ಯಾಮತಿ ತಾಲ್ಲೂಕು ಬೆಳಗುತ್ತಿ ಗ್ರಾಮದಲ್ಲಿ ಗುರುವಾರ ಎನ್.ಆರ್.ಎಲ್.ಎಂ.ಭವನ, ಸ್ವಚ್ಛ ಸಂಕೀರ್ಣ ಹಾಗೂ ಮಲ್ಲಿಗೇನಹಳ್ಳಿ ಶಾಲಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ…