Month: August 2025

ಒಳ ಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಆಗಿರುವುದನ್ನು ಖಂಡಿಸಿ ತಾಲೂಕು ಬಂಜಾರ ಸೇವಾ ಸಂಘದ ಮುಖಂಡರು ಶುಕ್ರವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ತಹಸಲ್ದಾರ್ ಮನವಿ ಸಲ್ಲಿಸಿದರು.

ನ್ಯಾಮತಿ: ಒಳ ಮೀಸಲಾತಿಯಲ್ಲಿ ಬಣಜಾರ ಸಮುದಾಯಕ್ಕೆ ಅನ್ಯಾಯವಾಗಿರುವುದನ್ನು ಖಂಡಿಸಿ ತಾಲೂಕು ಬಣಜಾರ ಸಮಾಜದ ಸೇವಾ ಸಂಘದ ಮುಖಂಡರುಗಳಿಂದ ಶುಕ್ರವಾರ ಪಟ್ಟಣದ ಪ್ರಮುಖ ರಾಜಬೀದಿಗಳಲ್ಲಿ ತೆರಳಿ ಕಾಟಿ ಹಿಡಿದು ತಹಸೀಲ್ದಾರ್ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. ಪಟ್ಟಣದ ಶ್ರೀ ಮಹಾಂತೇಶ್ವರ ವೀರಶೈವ ಕಲ್ಯಾಣ…

ದೊಡ್ಡೇತ್ತಿನಹಳ್ಳಿ ಗೋಮಾಳ ಜಾಗವನ್ನು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಿರುವುದನ್ನು ವಿರೋಧಿಸಿ ತಾಲ್ಲೂಕು ಕಚೇರಿಗೆ ಮುತ್ತಿಗೆ.

ನ್ಯಾಮತಿ:ತಾಲ್ಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ಸರ್ವೆ ನಂ 32ರಲ್ಲಿ ಸಿವಿಲ್ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಮಂಜೂರು ಮಾಡಿರುವುದನ್ನು ರದ್ದುಪಡಿಸಿಬೇಕು ಎಂದು ಆಗ್ರಹಿಸಿ ಗ್ರಾಮದ ಸಾರ್ವಜನಿಕರು ನೂರಾರು ಕುರಿ ಹಿಂಡಿನೊಂದಿಗೆ ಸೋಮವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಕುಂಕುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

ಬೆಳೆ ಸಮೀಕ್ಷೆ ಮಾಡಿಸಿಕೊಳ್ಳಲು ರೈತರಿಗೆ ಹೊನ್ನಾಳಿ ಉಪ ಕೃಷಿ ನಿರ್ದೇಶಕರು ರೇವಣಸಿದ್ದಗೌಡ ಹೆಚ್.ಕೆ ಸಲಹೆ

ಹೊನ್ನಾಳಿ : 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಪ್ರರಾಂಭವಾಗಿದ್ದು ಇದರ ಯಾಪ್ ಬಿಡುಗೊಡೆಯಾಗಿದ್ದು ಗೊಲ್ಲರಹಳ್ಳಿ ಗ್ರಾಮದಲ್ಲಿ ಖಾಸಗಿ ನಿವಾಸಿಯವರು ಬೆಳೆಯ ಛಾಯ ಚಿತ್ರ ಸೆರೆಹಿಡಿಯುವ ಸಮಸ್ಯೆಯನ್ನು ಕ್ಷೇತ್ರ ಮಟ್ಟÀದಲ್ಲೆ ಪರಿಶೀಲಿಸಿ ಅದಕ್ಕೆ ತಾಂತ್ರಿಕ ಪರಿಹಾರದ ಮಾಹಿತಿ ತಿಳಿಸಿ ಮಾತನಾಡಿ…

ಪರಿಶಿಷ್ಟ ಜಾತಿಯ ವಸತಿ ಶಾಲೆಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ನ್ಯಾಮತಿ ತಾಲ್ಲೂಕು ಸೂರಗೊಂಡನಕೊಪ್ಪದಲ್ಲಿ ಸಂತಸೇವಾಲಾಲ್ ಪ್ರಾಥಮಿಕ ಪರಿಶಿಷ್ಟ ಜಾತಿಯ ವಸತಿ ಶಾಲೆಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಹೊನ್ನಾಳಿ ಇಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31…

ಮಿಲ್ಲತ್ ಸ್ಕೂಲ್ ನಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ದಿನ ಆಚರಣೆ

ದಾವಣಗೆರೆ: ನಗರದ ಮಿಲ್ಲತ್ ಎಜುಕೇಶನ್ ಅಂಡ್ ವೆಲ್ಫೇರ್ ಸೊಸೈಟಿ ಆಶ್ರಯದಲ್ಲಿ ಮಿಲ್ಲತ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮಿಲ್ಲತ್ ಎಜುಕೇಶನ್ ಅಂಡ್ ವೆಲ್ಫೇರ್ ಟ್ರಸ್ಟ್ ನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು, ಭಾರತ…

ರಾಷ್ಟ್ರೀಯ ಖಾದ್ಯ ತೈಲ ಯೋಜನೆಯಡಿಯಲ್ಲಿ ರೈತರಿಗೆ ವರವಾದ ಎಣ್ಣೆ ಕಾಳು ಶೇಂಗಾ ಬೆಳೆ .

ಹೊನ್ನಾಳಿ : 2025-26ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಗುಚ್ಚ ಪ್ರಾತ್ಯಾಕ್ಷಿಕೆ ಯೋಜನೆಯಡಿಯಲ್ಲಿ ಎಸ್.ಮಲ್ಲಾಪುರ ,ಹೊನ್ನೂರು ವಡ್ಡರಹಟ್ಟಿ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಇಲಾಖೆಯಿಂದ ವಿಶಿಷ್ಟ (ಟಿಸಿಜಿಎಸ್-1694) ತಳಿಯ ಬಿತ್ತನೆ ಬೀಜವನ್ನು ರೈತರಿಗೆ ವಿತರಿಸಲಾಗಿದ್ದು ಮಳೆಯಾಶ್ರಿತ ಪ್ರದೇಶದಲ್ಲಿ ಉತ್ತಮವಾಗಿ ಬಂದಿದ್ದು ರೈತರು ಉತ್ತಮ…

ಗೋವಿನಕೋವಿ ಹಾಲು ಉತ್ಪಾದಕರ ಸಹಕಾರ ಆಡಳಿತ ಮಂಡಳಿಯ ೨೦೨೪ ೨೫ ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ.

ನ್ಯಾಮತಿ: ತಾಲೂಕಿನ ಗೋವಿನಕೋವಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ೨೦೨೪- ೨೫ ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಇಂದು ಜರುಗಿತು.ಹಾಲು ಉತ್ಪಾದಕರ ರೈತರಿಗೆ ದೀಪಾವಳಿ ಹಬ್ಬಕ್ಕೆ ಬೋನಸ್ ನೀಡಲಾಗುವುದು ಸರ್ವ ಸದಸ್ಯರ ನೇತೃತ್ವದಲ್ಲಿ ತೀರ್ಮಾನ…

ಬೆನಕನಹಳ್ಳಿ ಹಾಉಸ ಸಂಘದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಅಧ್ಯಕ್ಷೆ ಹೆಚ್‌ ಜಿ ಮಂಜುಳಾಗಣೇಶ್ ಧ್ವಜಾರೋಹಣ ನೆರವೇರಿಸಿದರು.

ಹೊನ್ನಾಳಿ ಅ: 15 :ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಅಧ್ಯಕ್ಷೆ ಹೆಚ್‌ ಜಿ ಮಂಜುಳಾ ಗಣೇಶ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ…

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ

ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸುವರು.ದಕ್ಷಿಣ ವಿಧಾನಸಭಾ ಕ್ಷೇತ್ರದ…

ಮಹಿಳಾ ಕಾಂಗ್ರೆಸ್‍ನಿಂದ ತುಂಗಭದ್ರಾ ನದಿಗೆ ಬಾಗಿನ ಅರ್ಪಣೆ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಇಂದು ಹರಿಹರದಲ್ಲಿ ತುಂಗಾಭದ್ರಾ ನದಿಗೆ ಬಾಗಿನ ಅರ್ಪಿಸಲಾಯಿತು. ಕಳೆದ 2 ವರ್ಷಗಳಿಂದ ನಾಡಿನಲ್ಲಿ ಉತ್ತಮ ಮಳೆ ಆಗಿ ರೈತರು ಉತ್ತಮ ಬೆಳೆ ಬೆಳೆಯುತ್ತಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿಯೂ ಸಹ ಉತ್ತಮ ಮಳೆಯಾಗಲಿ…