ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಇಂದು ಹರಿಹರದಲ್ಲಿ ತುಂಗಾಭದ್ರಾ ನದಿಗೆ ಬಾಗಿನ ಅರ್ಪಿಸಲಾಯಿತು.

ಕಳೆದ 2 ವರ್ಷಗಳಿಂದ ನಾಡಿನಲ್ಲಿ ಉತ್ತಮ ಮಳೆ ಆಗಿ ರೈತರು ಉತ್ತಮ ಬೆಳೆ ಬೆಳೆಯುತ್ತಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿಯೂ ಸಹ ಉತ್ತಮ ಮಳೆಯಾಗಲಿ ಎಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರಾರ್ಥಿಸಿದರು.

Leave a Reply

Your email address will not be published. Required fields are marked *