Month: September 2025

ನ್ಯಾಮತಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಬಂಜೆತನ ನಿವಾರಣ ಸಮಾಲೋಚನೆ ಶಿಬಿರ ಕಾರ್ಯಕ್ರಮ.

ನ್ಯಾಮತಿ: ಪಟ್ಟಣದಲ್ಲಿರುವ ಸಮುದಾಯ ಆಸ್ಪತ್ರೆಯಲ್ಲಿ ಲಯನ್ಸ್ ಇಂಟರ್ ನ್ಯಾಷನಲ್ ಮಲೆಬೆನ್ನೂರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸಮುದಾಯ ಆಸ್ಪತ್ರೆ ಮತ್ತು ಕಡ್ಲಿ ಐ ವಿ ಎಫ್ ಸೆಂಟರ್ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಬಂಜೆತನ ನಿವಾರಣ ಶಿಬಿರ ಹಮ್ಮಿಕೊಳ್ಳಲಾಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು…

ಸವಳಂಗ ಹೊಸಕೆರೆ ತುಂಬಿ ಕೋಡಿ ಬಿದ್ದಿರುವ ಸಲುವಾಗಿ ಶಾಸಕ ಡಿ.ಜಿ.ಶಾಂತನಗೌಡರು ಕೆರೆಗೆ ಬಾಗಿನ ಅರ್ಪಿಸಿದರು.

ನ್ಯಾಮತಿ: ತಾಲ್ಲೂಕು ಸವಳಂಗ ಹೊಸಕೆರೆ(ಕಾಯಕಕೆರೆ) ತುಂಬಿ ಕೋಡಿ ಬಿದ್ದಿರುವ ಸಲುವಾಗಿ ಶಾಸಕ ಡಿ.ಜಿ.ಶಾಂತನಗೌಡರು ಮಂಗಳವಾರ ಕೆರೆಗೆ ಬಾಗಿನ ಅರ್ಪಿಸಿದರು.ತಾಲ್ಲೂಕಿನಲ್ಲಿಯೇ ದೊಡ್ಡ ಕೆರೆ ಕಳೆದ ವರ್ಷವೂ ಕೋಡಿ ಬಿದ್ದಿದ್ದು. ಈ ಬಾರಿ ಕೆರೆ ತುಂಬಿ ಕೋಡಿ ಬಿದ್ದಿರುವುದು ಈ ಭಾಗದ ರೈತರ ಮೊಗದಲ್ಲಿ…