Month: December 2025

ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನ.

ಶಿವಮೊಗ್ಗ, ಡಿಸೆಂಬರ್ 20: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ…

ಹರಿಹರ: ಅಮರಾವತಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಭಾನುವಾರ ಪೋಲಿಯೋ ಹನಿ ಹಾಕಿಸಲಾಯಿತು.

ಹರಿಹರ: ಅಮರಾವತಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಭಾನುವಾರ ಪೋಲಿಯೋ ಹನಿ ಹಾಕಿಸಲಾಯಿತು.ಐದು ವರ್ಷದ ಒಳಗಿನ ಮಕ್ಕಳಿಗೆ”ಎರಡು ಹನಿಗಳು, ಪೋಲಿಯೋ ವಿರುದ್ಧ ನಿರಂತರ ಗೆಲುವು”ಇದೆ ವೇಳೆ ಅಮರಾವತಿಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ಜಿಲ್ಲಾಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್,ಇವರು 5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕುವುದರ ಮೂಲಕ ಉದ್ಘಾಟಿಸಿದರು.

ದಾವಣಗೆರೆ, ಡಿಸೆಂಬರ್ 21 :ಇಂದು ಜಿಲ್ಲಾಮಟ್ಟದ 2025 ಡಿಸೆಂಬರ್ 21ರ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ದಾವಣಗೆರೆಯ ಎಸ್.ಎಂ.ಕೆ ನಗರ ಆರೋಗ್ಯ ಕೇಂದ್ರದಲ್ಲಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ದಾವಣಗೆರೆ ಇವರು 5 ವರ್ಷದ…

ಸಹಕಾರ ಸಂಘ ಸಿಬ್ಬಂದಿಗಳ ತರಬೇತಿಗೆ ಅರ್ಜಿ ಆಹ್ವಾನ.

ದಾವಣಗೆರೆ, ಡಿಸೆಂಬರ್ 17 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಸ್ಥಳಗಳಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ತರಬೇತಿ ಸಂಸ್ಥೆಗಳ…

ತಂಬಾಕು ದಾಳಿ: ರೂ.5500/- ದಂಡ

ದಾವಣಗೆರೆ ಡಿಸೆಂಬರ್ 17 : ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ, ಪಿ.ಬಿ ರಸ್ತೆ, ಎವಿಕೆ ಕಾಲೇಜು ರಸ್ತೆ, ಬಾಪೂಜಿ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಕೋಟ್ಪಾ ಕಾಯ್ದೆನ್ವಯ ಹಾಗೂ ಟಿ.ವಿ.ಎಲ್ ಅನುಷ್ಠಾನದ ಕುರಿತು ತಂಬಾಕು ದಾಳಿ ಕೈಗೊಳ್ಳಲಾಯಿತು.ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ತಂಬಾಕು ದಾಳಿ…

ಭೂಮಿ ಮಾರಾಟ ಮಾಡಲು ಆಹ್ವಾನ

ದಾವಣಗೆರೆ ಡಿಸೆಂಬರ್ 17 : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಭೂ ಒಡೆತನ ಯೋಜನೆಯಡಿ ಭೂಮಿ ಮಾರಾಟ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಪ.ಜಾತಿ, ಪ.ವರ್ಗದವರನ್ನು ಹೊರತುಪಡಿಸಿದ ಭೂಮಾಲೀಕರು ಪ.ಪಂಗಡದ ಫಲಾಪೇಕ್ಷಿಗಳಿಗೆ ಭೂಮಿ ಮಾರಾಟ ಮಾಡಲು ಇಚ್ಚಿಸಿದ್ದಲ್ಲಿ…

ಡೇ ನಲ್ಮ್ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಡಿಸೆಂಬರ್ 17 : ಕೇಂದ್ರ ಪುರಸ್ಕೃತ ಅಮೃತ್ ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದಡಿ ಪುರಸಭೆ ಮಲೇಬೆನ್ನೂರು ವ್ಯಾಪ್ತಿಯಲ್ಲಿನ ಉದ್ಯಾನವನ ನಿರ್ವಹಣೆ, ನೀರಿನ ಗುಣಮಟ್ಟ ಪರೀಕ್ಷೆ ಹಾಗೂ ನೀರು ಶುದ್ದೀಕರಣ ಘಟಕಗಳ ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ರಚಿಸಲಾದ ಅರ್ಹ ಮಹಿಳಾ…

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ.

ದಾವಣಗೆರೆ. ಡಿಸೆಂಬರ್.16: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀಚೌದರಿ ಅವರು ಡಿಸೆಂಬರ್-2025ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಡಿಸೆಂಬರ್ 17 ರಂದು ದಾವಣಗೆರೆ ಆಗಮಿಸಿ ಬೆಳಿಗ್ಗೆ 11.15ಕ್ಕೆ ಹೊನ್ನಾಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡುವರು. ಮಧ್ಯಾಹ್ನ 12 ಗಂಟೆಗೆ ಹೊನ್ನಾಳಿಯ…

ವಾರ್ತಾ ಇಲಾಖೆ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ.

ದಾವಣಗೆರೆ. ಡಿಸೆಂಬರ್.16 ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ…

ಯುವನಿಧಿ ಸ್ವಯಂ ಘೋಷಣೆ ಮಾಡುವ ಪ್ರಕ್ರಿಯೆ ಡಿಸೆಂಬರ್-2025ರ ತಿಂಗಳಾಂತಕ್ಕೆ ವಿಸ್ತರಣೆ.

ದಾವಣಗೆರೆ ಡಿಸೆಂಬರ್ 16 : ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿತ್ತು.ಆದರೆ ಡಿಸೆಂಬರ್-2025 ಮಾಹೆಯಲ್ಲಿ…