ಸಹಕಾರ ಸಂಘ ಸಿಬ್ಬಂದಿಗಳ ತರಬೇತಿಗೆ ಅರ್ಜಿ ಆಹ್ವಾನ.
ದಾವಣಗೆರೆ, ಡಿಸೆಂಬರ್ 17 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಸ್ಥಳಗಳಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ತರಬೇತಿ ಸಂಸ್ಥೆಗಳ…
