Month: December 2025

ಡಿಸೆಂಬರ್ ಮಾಹೆಗೆ ಪಡಿತರ ಹಂಚಿಕೆ

ದಾವಣಗೆರೆ ಡಿಸೆಂಬರ್ 16: ಡಿಸೆಂಬರ್ ಮಾಹೆಗೆ ನ್ಯಾಮತಿ ತಾಲ್ಲೂಕಿನ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.ಅಂತ್ಯೋದಯ ಕಾಡ್ರ್ದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ…

ಬೀದಿನಾಯಿಗಳನ್ನು ಪೋಷಿಸಲು ಆಸಕ್ತರಿಂದ ಅರ್ಜಿ ಆಹ್ವಾನ

ದಾವಣಗೆರೆ ಡಿಸೆಂಬರ್ 16 : ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಪಾಲನೆ-ಪೋಷಣೆ ಮತ್ತು ಆರೈಕೆ-ಸಂರಕ್ಷಣಾ ಸೇವೆಗಳನ್ನು ಒದಗಿಸಲು ಸರ್ಕಾರೇತರ ಸಂಸ್ಥೆಗಳಿಂದ ಮತ್ತು ಬೀದಿ ನಾಯಿಗಳ ದತ್ತು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಸಂಸ್ಥೆಗಳು, ಸರ್ಕಾರಿ ಕಚೇರಿ, ಶಿಕ್ಷಣ-ಸಂಸ್ಥೆ, ಆಸ್ಪತ್ರೆ ಕ್ರೀಡಾಂಗಣ, ಬಸ್ ನಿಲ್ದಾಣದಂತಹ…

ನ್ಯಾಷನಲ್ ಹೆರಾಲ್ಡ್ ಕೇಸ್ ಆರೋಪ ಪಟ್ಟಿ ನಿರಾಕರಿಸಿದ್ದು ಸತ್ಯಕ್ಕೆ ಸಂದ ಜಯ: ಸೈಯದ್ ಖಾಲಿದ್ ಅಹ್ಮದ್.

ದಾವಣಗೆರೆ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಆರೋಪಪಟ್ಟಿ ಸಲ್ಲಿಸಿದ್ದನ್ನು ಸ್ವೀಕರಿಸಲು ದೆಹಲಿ ನ್ಯಾಯಾಲಯವು ನಿರಾಕರಿಸಿರುವುದು ಸತ್ಯಕ್ಕೆ ಸಂದ ಜಯ ಎಂದು ಅಖಿಲ…

ಡಾ; ಶಾಮನೂರು ಶಿವಶಂಕರಪ್ಪ ನಿಧನ, ಸಕಲ ಸರ್ಕಾರಿ ಗೌರವಗಳೊಂದಿಗೆಅಂತ್ಯ ಸಂಸ್ಕಾರ.ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಉಪಮುಖ್ಯಮಂತ್ರಿ, ಸಂಪುಟದ ಸಚಿವರು, ಶಾಸಕರು ಭಾಗಿ.

ದಾವಣಗೆರೆ ಡಿ.15 : ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ…

ಶಾಮನೂರು ಶಿವಶಂಕರಪ್ಪರ ನಿಧನಕ್ಕೆ ನವದೆಹಲಿಯಲ್ಲಿ ಅಶ್ರುತರ್ಪಣ.ಅಪ್ರತಿಮ ನಾಯಕನನ್ನ ಕಳೆದುಕೊಂಡ ದೇಶ, ಕರ್ನಾಟಕ ರಾಜ್ಯ ಬಡವಾಗಿದೆ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ/ ನವದೆಹಲಿ: ನವದೆಹಲಿಯ ಭಾರತೀಯ ಯುವ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ಅಖಿಲ ಭಾರತೀಯ ಯುವ…

ಸಾಸ್ವೆಹಳ್ಳಿಯ ಕೋಟೆ ಆಂಜನೇಯ ಕಾರ್ತಿಕೋತ್ಸವ

ಸಾಸ್ವೆಹಳ್ಳಿಯ ತುಂಗಭದ್ರಾ ನದಿಯ ಸುಂದರ ಪರಿಸರದಲ್ಲಿ ಕೋಟೆಯ ಆವರಣದಲ್ಲಿರುವ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕೋಟೆ ಶ್ರೀ ಆಂಜನೇಯ ಸ್ವಾಮಿಯ ಕಾರ್ತಿಕೋತ್ಸವವು ದಿನಾಂಕ 13-12-2025ನೇ ಶನಿವಾರ ನಡೆಯಲಿದೆ.ಅಂದು ಸಂಜೆ ಪೂಜಾ ಕೈಂಕರ್ಯಗಳು ಗಂಗಾ ಪೂಜೆಯೊಂದಿಗೆ ಆರಂಭವಾಗುತ್ತವೆ. ನಂತರ ಅಗಸೆ ಪೂಜೆ ಮುಗಿಸಿ ಆಂಜನೇಯ…

ಗೋವಿನಕೋವಿ ಪ್ರಾಕೃಪ ಸ ಸಂಘಕ್ಕೆಅಧ್ಯಕ್ಷರಾಗಿ ಚಂದ್ರಶೇಖರ್ ಎ ಎಸ್ ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧವಾಗಿ ಆಯ್ಕೆ.

ನ್ಯಾಮತಿ ಡಿಸೆಂಬರ್ 11 ತಾಲೂಕಿನ ಗೋವಿನಕೋವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇಂದು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಗಾದಿಗೆ ಚುನಾವಣೆ ನಡೆಯಿತು.ಅಧ್ಯಕ್ಷರ ಗಾದೆಗೆ ಚಂದ್ರಶೇಖರ್ ಎ ಎಸ್ ಉಪಾಧ್ಯಕ್ಷರಗಾದೆಗೆ ನಾಗರಾಜ್ ಪಿ ಬಿ ಬಸವನಹಳ್ಳಿ ಇವರು ಚುನಾವಣಾ ಅಧಿಕಾರಿಗಳಿಗೆ…

ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

ಶಿವಮೊಗ್ಗ, ಡಿ:10 ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು, ನಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರ್ಥ ಮಾಡಿಕೊಂಡು ಬೇರೆಯವರ ಮಾನವ ಹಕ್ಕುಗಳನ್ನೂ ಗೌರವಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಮಾನವ ಹಕ್ಕುಗಳ ಆಯೋಗ, ಬೆಂಗಳೂರು,…