Month: January 2026

ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ

ದಾವಣಗೆರೆ : ಜ.26ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಸಂಘದ ಸಮುದಾಯ ಭವನದಲ್ಲಿ 77 ನೇ ಗಣರಾಜ್ಯೋತ್ಸವ ಧ್ವಜಾರೋಹಣಮಾಡಲಾಯಿತು. ನಂತರ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ತಳಿಗೆಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪ ಅಧ್ಯಕ್ಷರು ಹಾಗೂ ಜಿಲ್ಲಾಅಧ್ಯಕ್ಷರಾದ . ವೀರೇಶ್…

ನ್ಯಾಮತಿಯಲ್ಲಿ ’ಹಿಂದೂ ಸಂಗಮ’ ಬೃಹತ್ ಶೋಭಾಯಾತ್ರೆ.

ನ್ಯಾಮತಿ;ಪಟ್ಟಣದಲ್ಲಿ ಹಿಂದು ಸಂಗಮ ಆಯೋಜನಾ ಸಮಿತಿ ನ್ಯಾಮತಿ-ಸುರಹೊನ್ನೆ ವತಿಯಿಂದ ಜ. 26ರಂದು ಹಿಂದು ಸಂಗಮ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿಂದು ಸಂಗಮ ಆಯೋಜನಾ ಸಮಿತಿ ಹೊನ್ನಾಳಿ-ನ್ಯಾಮತಿ ಘಟಕದ ಅಧ್ಯಕ್ಷ ಲಿಂಗರಾಜ ಹವಳದ ತಿಳಿಸಿದರು.ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ…

ದಾವಣಗೆರೆ ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಮಾನ್ಯತೆ ರದ್ದು.

ದಾವಣಗೆರೆ, ಜ.23 : ಚಿತ್ರದುರ್ಗ ಜಿಲ್ಲಾ ಬಣಜಾರ್ ಲಂಬಾಣಿ ಯುವಕರ ಸಂಘ(ರಿ), ಚಿತ್ರದುರ್ಗ ವತಿಯಿಂದ ನಡೆಯುತ್ತಿರುವ ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ, ಭಾರತ್ ಕಾಲೋನಿ, ದಾವಣಗೆರೆ ಉತ್ತರ ವಲಯ ಈ ಶಾಲೆಗೆ 8 ರಿಂದ 10 ನೇ ತರಗತಿವರೆಗೂ…

ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ: ವಿಕೇಂದ್ರೀಕರಣ, ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ್

ದಾವಣಗೆರೆ:ಜನವರಿ.23 “ಗ್ರಾಮ ಪಂಚಾಯಿತಿಗಳು ಕೇವಲ ಸರ್ಕಾರಿ ಕಚೇರಿಗಳಾಗದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಗ್ರಾಮದ ಅಭಿವೃದ್ಧಿಗೆ ಪೂರಕವಾದ ಕೇಂದ್ರಗಳಾಗಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಪ್ರತಿಯೊಬ್ಬ ನಾಗರಿಕನು ಆಡಳಿತದಲ್ಲಿ ನೇರವಾಗಿ ಪಾಲ್ಗೊಳ್ಳುವುದು ಅನಿವಾರ್ಯವಾಗಿದೆ” ಎಂದು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು…

ಸೌಮ್ಯಗೆ ಪಿಎಚ್.ಡಿ. ಪದವಿ.

ದಾವಣಗೆರೆ ಜ.23- ‘ಮಾಸ್ತಿಯವರ ಸಣ್ಣ ಕತೆಗಳಲ್ಲಿ ಸ್ತ್ರೀ ಸಂವೇದನೆ’ ಕುರಿತು ಕನ್ನಡ ಅಧ್ಯಯನ ವಿಭಾಗದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ಸೌಮ್ಯ ಎಸ್. ಅವರಿಗೆ ಪಿಎಚ್.ಡಿ. ಪದವಿ ನೀಡಿದೆ.ಸೌಮ್ಯ ಅವರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ…

ವಿದ್ಯುತ್ ವ್ಯತ್ಯಯ

ದಾವಣಗೆರೆ ಜ.23- ಎಸ್.ಆರ್.ಎಸ್. ಸ್ವೀಕರಣಾ ವಿದ್ಯುತ್ ಕೇಂದ್ರದಲ್ಲಿ ಎಂವಿಎ ಶಕ್ತಿ ಪರಿವರ್ತಕಗಳು ಮತ್ತು ಸಂಬಂದಿಸಿದ 11ಕೆವಿ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜನವರಿ 24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ…

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ, ದಾವಣಗೆರೆ 18 ಕೇಂದ್ರಗಳಲ್ಲಿ ಪರೀಕ್ಷೆ.

ದಾವಣಗೆರೆ ಜ.23 – ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ…

ಮಹಾನಗರ ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮಸುಂದರ, ಆರೋಗ್ಯಕರ, ವಾಯುವಿಹಾರಕ್ಕೆ ಉಪಯುಕ್ತ; ಡಾ; ಪ್ರಭಾ ಮಲ್ಲಿಕಾರ್ಜುನ್.

ದಾವಣಗೆರೆ; ಜನವರಿ 22 : ಕುಂದವಾಡ ಕೆರೆಯು ದಾವಣಗೆರೆಯ ಹೃದಯ ಭಾಗವಾಗಿದ್ದು, ಅತ್ಯಂತ ಸುಂದರ ಮತ್ತು ಆರೋಗ್ಯಕರ ವಾಯುವಿಹಾರಕ್ಕೆ ಕೆರೆ ತುಂಬಾ ಉಪಯುಕ್ತವಾದ ಸ್ಥಳವಾಗಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.ನಗರದ ಕುಂದವಾಡ ಕೆರೆಯಲ್ಲಿ ಮಹಾನಗರ ಪಾಲಿಕೆ ಹಾಗೂ ಎಸ್.ಎಸ್.ಕೇರ್ ಟ್ರಸ್ಟ್…

ನಿಧಿ ಆಪ್ಕೆ ನಿಕಾಟ್ 2.0 ಕಾರ್ಯಕ್ರಮ.

ದಾವಣಗೆರೆ; ಜನವರಿ 22 :ಪ್ರತಿ ಜಿಲ್ಲೆಯಲ್ಲಿ ಪ್ರತಿ ತಿಂಗಳ 27 ರಂದು ನಿಧಿ ಆಪ್ಕೆ ನಿಕಾಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಯ ಅಗತ್ಯಗಳನ್ನು ಪೂರೈಸುವ ಇಪಿಎಫ್‌ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ), ಜಿಲ್ಲೆಗಳಲ್ಲಿ ಹೆಜ್ಜೆ ಗುರುತು ಮತ್ತು ಉಪಸ್ಥಿತಿಯನ್ನು ಹೆಚ್ಚಿಸುವ…

16ನೇ ರಾಷ್ಟ್ರೀಯ ಮತದಾರರ ದಿನಾಚರಣೆ

ದಾವಣಗೆರೆ, ಜ.23: ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ “ನನ್ನ ಭರತ ನನ್ನ ಮತ ನಾನು ಭಾರತೀಯ” ಎಂಬ ಧ್ಯೇಯವಾಕ್ಯದೊಂದಿಗೆ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ…