Day: January 3, 2026

ಶ್ರೀ ಕಂಠೀರವ ಸ್ಟುಡಿಯೋಸ್ ಅಧ್ಯಕ್ಷರ ಜಿಲ್ಲಾ ಪ್ರವಾಸ

ದಾವಣಗೆರೆ, 03 : ಶ್ರೀ ಕಂಠೀರವ ಸ್ಟುಡಿಯೋಸ್ ನಿಯಮಿತದ ಅಧ್ಯಕ್ಷರಾದ ಮಹಬೂಬ್ ಪಾಷ ಅವರು ಡಿಸೆಂಬರ್ 4 ರಂದು ಬೆಳಿಗ್ಗೆ 11.00 ಗಂಟೆಗೆ ದಾವಣಗೆರೆ ನಗರಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಜಿ. ಬಿ. ವಿನಯ್ ಕುಮಾರ್.

ದಾವಣಗೆರೆ: ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಲೋಕಿಕೆರೆ ರಸ್ತೆಯಲ್ಲಿರುವ ಎಸ್. ಎ. ರವೀಂದ್ರನಾಥ್ ನಗರದ ಶ್ರೀ ಚೌಡೇಶ್ವರಿದೇವಿ ಮತ್ತು ಶ್ರೀ ಭೂತೇಶ್ವರಸ್ವಾಮಿಯ 46ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಿ ಸನ್ನಿಧಿಗೆ ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ…

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ: ಅಪರ ಜಿಲ್ಲಾಧಿಕಾರಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ…