ದಾವಣಗೆರೆ ಜನವರಿ 8: ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಜನವರಿ 12 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹಾಗೂ ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *