ಸಾಸ್ವೆಹಳ್ಳಿ : ಗ್ರಾಮದ ಹೊರಲಯದ ತೋಟ ಒಂದರಲ್ಲಿ ಪುರುಷನ ಅನಾಮದೇಯ ಶವವೊಂದು ಗುರುವಾರ ಪತ್ತೆಯಾಗಿದ್ದು. ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಕೊಲೆಯ ಶಂಕೆ ವ್ಯಕ್ತಪಡಿಸಿದ್ದು, ಪೊಲೀಸರ ತನಿಕೆಯಿಂದ ಸತ್ಯ ಸತ್ಯತೆ ಗೊತ್ತಾಗಬೇಕಿದೆ.
ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೊನ್ನಾಳಿ ಪಿಐ ಸುನಿಲ್ ಕುಮಾರ್, ಭೇಟಿನೀಡಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *