Day: January 23, 2026

ಮಹಾನಗರ ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮಸುಂದರ, ಆರೋಗ್ಯಕರ, ವಾಯುವಿಹಾರಕ್ಕೆ ಉಪಯುಕ್ತ; ಡಾ; ಪ್ರಭಾ ಮಲ್ಲಿಕಾರ್ಜುನ್.

ದಾವಣಗೆರೆ; ಜನವರಿ 22 : ಕುಂದವಾಡ ಕೆರೆಯು ದಾವಣಗೆರೆಯ ಹೃದಯ ಭಾಗವಾಗಿದ್ದು, ಅತ್ಯಂತ ಸುಂದರ ಮತ್ತು ಆರೋಗ್ಯಕರ ವಾಯುವಿಹಾರಕ್ಕೆ ಕೆರೆ ತುಂಬಾ ಉಪಯುಕ್ತವಾದ ಸ್ಥಳವಾಗಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.ನಗರದ ಕುಂದವಾಡ ಕೆರೆಯಲ್ಲಿ ಮಹಾನಗರ ಪಾಲಿಕೆ ಹಾಗೂ ಎಸ್.ಎಸ್.ಕೇರ್ ಟ್ರಸ್ಟ್…

ನಿಧಿ ಆಪ್ಕೆ ನಿಕಾಟ್ 2.0 ಕಾರ್ಯಕ್ರಮ.

ದಾವಣಗೆರೆ; ಜನವರಿ 22 :ಪ್ರತಿ ಜಿಲ್ಲೆಯಲ್ಲಿ ಪ್ರತಿ ತಿಂಗಳ 27 ರಂದು ನಿಧಿ ಆಪ್ಕೆ ನಿಕಾಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಯ ಅಗತ್ಯಗಳನ್ನು ಪೂರೈಸುವ ಇಪಿಎಫ್‌ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ), ಜಿಲ್ಲೆಗಳಲ್ಲಿ ಹೆಜ್ಜೆ ಗುರುತು ಮತ್ತು ಉಪಸ್ಥಿತಿಯನ್ನು ಹೆಚ್ಚಿಸುವ…

16ನೇ ರಾಷ್ಟ್ರೀಯ ಮತದಾರರ ದಿನಾಚರಣೆ

ದಾವಣಗೆರೆ, ಜ.23: ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ “ನನ್ನ ಭರತ ನನ್ನ ಮತ ನಾನು ಭಾರತೀಯ” ಎಂಬ ಧ್ಯೇಯವಾಕ್ಯದೊಂದಿಗೆ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ…