ದಾವಣಗೆರೆ, ಜ.23: ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ “ನನ್ನ ಭರತ ನನ್ನ ಮತ ನಾನು ಭಾರತೀಯ” ಎಂಬ ಧ್ಯೇಯವಾಕ್ಯದೊಂದಿಗೆ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *