Month: January 2026

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ದಾವಣಗೆರೆಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ, ರಸ್ತೆ ಸುರಕ್ಷತೆ ಮತ್ತು ತುರ್ತು ಚಿಕಿತ್ಸೆಗೆ ಸಂಸದರ ಕಟ್ಟುನಿಟ್ಟಿನ ಸೂಚನೆ.

ದಾವಣಗೆರೆ,ಜನವರಿ.21: ಜಿಲ್ಲೆಯಲ್ಲಿ ಸಂಭವಿಸುವ ರಸ್ತೆ ಅಪಘಾತಗಳಲ್ಲಿನ ಮರಣ ಪ್ರಮಾಣವನ್ನು ತಗ್ಗಿಸಲು ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮತ್ತು ಅಪಘಾತವಾದಾಗ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಲ್ಲಿ ವೈದ್ಯಕೀಯ ಸೌಲಭ್ಯವಿರುವ ಸುಸಜ್ಜಿತ ಅಸ್ಪತ್ರೆಗಳನ್ನು ಗುರುತಿಸಿ ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸುವ…

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಶ್ರಮವಹಿಸಿ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

ದಾವಣಗೆರೆ, ಜ.21ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶವನ್ನು ಹೆಚ್ಚಿಸಲು ಮತ್ತು ಜಿಲ್ಲೆಯನ್ನು ಮೊದಲ 5 ರ ಸ್ಥಾನದಲ್ಲಿರುವಂತೆ ಶಿಕ್ಷಕರು, ಮುಖ್ಯೋಪಾಧ್ಯಯರು ಶ್ರಮವಹಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.ಅವರು ಬುಧವಾರ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಉಪ…

ಜಿಲ್ಲಾಡಳಿತದಿಂದ ಜನವರಿ 26 ರಂದು ಗಣರಾಜ್ಯೋತ್ಸವ ದಿನಾಚರಣೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ.

ದಾವಣಗೆರೆ, ಜ.21 : ಜಿಲ್ಲಾಡಳಿತ ವತಿಯಿಂದ ಜನವರಿ 26 ರಂದು 77 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜ.26 ರ ಬೆಳಗ್ಗೆ 9 ಗಂಟೆಗೆ…

ಅಂಬಿಗರ ಚೌಡಯ್ಯ ವಿಚಾರಧಾರೆಗಳ ಕುರಿತು ಶಾಲಾ ಮಕ್ಕಳಿಗೆ ತಿಳಿಸುವ ಅಗತ್ಯವಿದೆ; ಕೆ.ಎಸ್.ಬಸವಂತಪ್ಪ.

ದಾವಣಗೆರೆ,ಜನವರಿ.21: ಅಂಬಿಗ ಚೌಡಯ್ಯನವರ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಸಲುವಾಗಿ ಶಾಲಾ, ಕಾಲೇಜು ಮಟ್ಟದಲ್ಲಿ ಜಯಂತಿ ಆಚರಿಸಿ ಅವರ ವಿಚಾರಧಾರೆಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದು ಶಾಸಕರಾದ ಕೆ.ಎಸ್ ಬಸವಂತಪ್ಪ ಹೇಳಿದರು.ಬುಧುವಾರ(ಜ.21) ರಂದು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ…

ಸಾಸ್ವೆಹಳ್ಳಿ : ಗ್ರಾಮದ ಹೊರಲಯದ ಹಳ್ಳದ ದಡದ ಮೇಲೆ ಜನವರಿ 15ರಂದು ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪುರುಷನ ಅನಾಮಧೇಯ ಶವ ಗುರುತು ಪತ್ತೆ.

ಸಾಸ್ವೆಹಳ್ಳಿ : ಗ್ರಾಮದ ಹೊರಲಯದ ಹಳ್ಳದ ದಡದ ಮೇಲೆ ಜನವರಿ 15ರಂದು ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪುರುಷನ ಅನಾಮಧೇಯ ಶವಶುಕ್ರವಾರ ಗುರುತು ಪತ್ತೆಯಾಗಿದ್ದು.ಮೃತ ದುರ್ದೈವಿ ಹೊನ್ನಾಳಿ ತಾಲೂಕು ಭೈರನಹಳ್ಳಿ ಗ್ರಾಮದ ಹಾಲೇಶಯ್ಯನವರ ಪುತ್ರ ಚೇತನ್ (29) ಎನ್ನಲಾಗಿದೆ.ಮೃತನ ಕೈಯಲ್ಲಿ ಇದ್ದ…

ದಾವಣಗೆರೆಯಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ.

ದಾವಣಗೆರೆ,ಜನವರಿ.೧೯: ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಮಹಾಯೋಗಿ ವೇಮನರು ತಮ್ಮ ವಚನಗಳ ಮೂಲಕ ಲೋಕಕ್ಕೆ ಮಾರ್ಗದರ್ಶಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅಭಿಪ್ರಾಯಪಟ್ಟರು.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಹಾಯೋಗಿ ವೇಮನ…

ಕೆಲಸದಲ್ಲಿ ನಿರ್ಲಕ್ಷತೆ ವಹಿಸಬೇಡಿ, ಜನರ ಕುಂದುಕೊರತೆಗಳಿಗೆ ಸ್ಪಂದಿಸಿ : ಡಾ. ಎಲ್.ಮೂರ್ತಿ.

ದಾವಣಗೆರೆ, ಜ.20): ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಕಂಡುಕೊಂಡು ಕೆಲಸದಲ್ಲಿ ನಿರ್ಲಕ್ಷತೆ ವಹಿಸದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಎಲ್.ಮೂರ್ತಿ ರವರು ಅಧಿಕಾರಿಗಳಿಗೆ ಸಲಹೆ ನೀಡಿದರು.ಅವರು ಮಂಗಳವಾರ ಆಯೋಗದಿಂದ…

ಅರಿವು ಮೂಡಿಸುವ ಕಾರ್ಯಗಾರ.

ದಾವಣಗೆರೆ ಜನವರಿ 20 ಎಂ.ಎಸ್.ಎಂ.ಇ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿ ಜನವರಿ 22 ರಂದು ಬೆಳಿಗ್ಗೆ 10.30ಕ್ಕೆ ಹರಿಹರದಲ್ಲಿ ಸೆಲೆಬ್ರೆಷನ್ಸ್ ಫಂಕ್ಷನ್ ಹಾಲ್‍ನಲ್ಲಿ ಟ್ರೇಡ್ ರಿಸೀವೆಬಲ್ ಡಿಸ್ಕೌಂಟಿಂಗ್ ಸಿಸ್ಟಂ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಗಾರವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಹರಿಹರೇಶ್ವರ…

ಸಿರಿಧಾನ್ಯ ಬಳಸಿ ಜೀವ ಉಳಿಸಿ- ಕಡಿಮೆ ನೀರಾವರಿ ಬೆಳೆ ಸಿರಿಧಾನ್ಯ : ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ದಾವಣಗೆರೆ, ಜ.20 : ಸಿರಿಧಾನ್ಯವನ್ನು ಬಳಿಸಿ, ಜೀವವನ್ನು ಉಳಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ತಿಳಿಸಿದರು.ಅವರು ಮಂಗಳವಾರ ಕೃಷಿ ಇಲಾಖೆ ಗುಂಡಿ ಸರ್ಕಲ್ ಬಳಿ ಏರ್ಪಡಿಸಿದ್ದ ಸಿರಿಧಾನ್ಯ ನಡಿಗೆ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಸಿರಿಧಾನ್ಯದ…

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಗತಿ ಪರಿಶೀಲನಾ ಸಭೆಪಡಿತರ ವಿತರಣೆಯಲ್ಲಿ ವಿಳಂಬ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ.

ದಾವಣಗೆರೆ,ಜನವರಿ.16:ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಪಾರದರ್ಶಕತೆಯ ಕೊರತೆಯ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆದು ಆಹಾರ ಇಲಾಖೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ವಿಳಂಬ ಮತ್ತು ಲೋಪದೋಷಗಳು ಕಂಡು ಬಂದಲ್ಲಿ ಆಯಾ ಆಹಾರ ನಿರೀಕ್ಷರೇ ಜವಾಬ್ದಾರರು ಎಂದು ಜಿಲ್ಲಾ…