Day: February 5, 2026

ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಹೊನ್ನಾಳಿಗೆ.

ದಾವಣಗೆರೆ ಫೆ.05 : ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಫೆ.7 ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಆಗಮಿಸುವರು.ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿಯ ಗ್ರಾಮಸೌಧ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ…

ಸಂತ ಸೇವಾಲಾಲ್ ಜನ್ಮಸ್ಥಾನ ಭಾಯಾಗಡ್‌ನಲ್ಲಿ ಸಂತ ಸೇವಾಲಾಲರ ೨೮೭ನೇ ಜಯಂತ್ಯುತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷ ರುದ್ರಪ್ಪಲಮಾಣಿ ಶಾಸಕ ಡಿ.ಜಿ.ಶಾಂತನಗೌಡ .

ನ್ಯಾಮತಿ ತಾಲ್ಲೂಕು ಸಂತ ಸೇವಾಲಾಲರ ಜನ್ಮಸ್ಥಾನ ಭಾಯಾಗಡ್‌ನಲ್ಲಿ ಫೆ.೧೩,೧೪ ಮತ್ತು ೧೫ರಂದು ನಡೆಯಲಿರುವ ಸಂತ ಸೇವಾಲಾಲರ ೨೮೭ನೇ ಜಯಂತ್ಯುತ್ಸವ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಉಪಸಭಾಧ್ಯಕ್ಷರು ಮತ್ತು ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ…

ಖಾಸಗಿ ರಕ್ತ ಕೇಂದ್ರಗಳು ನಿಯಮಾನುಸಾರ ಕಾರ್ಯನಿರ್ವಹಿಸಿ, ನಿಗದಿತ ದರಕ್ಕಿಂತ ಹೆಚ್ಚು ಪಡೆಯಬಾರದು, 61 ಗ್ರಾಮ ಪಂಚಾಯಿತಿಗಳು ಕ್ಷಯರೋಗ ಮುಕ್ತ : ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್

ಜಿಲ್ಲೆಯಲ್ಲಿರುವ ಖಾಸಗಿ ರಕ್ತ ಕೇಂದ್ರಗಳು ಕಾನೂನು ರೀತ್ಯ ನೋಂದಣಿ ಮಾಡಿಸಿಕೊಂಡು ಕಾರ್ಯ ನಿರ್ವಹಿಸಬೇಕು, ಎಲ್ಲಾ ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದರು.ಅವರು ಫೆಬ್ರವರಿ 5 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ…