Day: February 12, 2026

ಕೌಶಲ್ಯ ಅರಿವು ಕಾರ್ಯಾಗಾರ

ದಾವಣಗೆರೆ ಫೆ.12: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ ಮತ್ತು ಯುವತಿಯವರಿಗೆ ಯುವನಿಧಿ ಪ್ಲಸ್ ಯೋಜನೆ ಅಡಿಯಲ್ಲಿ ಫೆ.18 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ…

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ.

ದಾವಣಗೆರೆ ಫೆ.12 : ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,…