ದಾವಣಗೆರೆ ಫೆ.12 : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಇವರು ಫೆ.13 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ.13 ರಂದು ಮಧ್ಯಾಹ್ನ 12 ಗಂಟೆಗೆ ರಾಜನಹಳ್ಳಿಗೆ ಆಗಮಿಸಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 1 ಗಂಟೆಗೆ ಹರಿಹರದ ಶ್ರೀಸಿದ್ದೇಶ್ವರ ಪ್ಯಾಲೇಸ್‌ನಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಹಾವೇರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *