ದಾವಣಗೆರೆ ಫೆ.12: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ ಮತ್ತು ಯುವತಿಯವರಿಗೆ ಯುವನಿಧಿ ಪ್ಲಸ್ ಯೋಜನೆ ಅಡಿಯಲ್ಲಿ ಫೆ.18 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ ಅರಿವು ಕಾರ್ಯಾಗಾರವನ್ನು ಆಯೋಜಿಲಾಗಿದೆ.
