Post navigation ನ್ಯಾಮತಿ ತಾಲ್ಲೂಕು ಸಂತ ಸೇವಾಲಾಲರ ಜನ್ಮಸ್ಥಾನ ಭಾಯಾಗಡ್ನಲ್ಲಿ ಶುಕ್ರವಾರದಿಂದ ಮೂರು ದಿನ ನಡೆಯಲಿರುವ 287ನೇ ಜಯಂತ್ಯುತ್ಸವಕ್ಕೆ ಹರಪನಹಳ್ಳಿ ತಾಲ್ಲೂಕಿನ ತಾಂಡದಿಂದ ಮಾಲಾಧಾರಿಗಳು ಕುದುರೆಯೊಂದಿಗೆ ಪಾದಯಾತ್ರೆಯಲ್ಲಿ ಬರುತ್ತಿರುವುದು. ಸೇವಾಲಾಲ ಮತ್ತು ಮರಿಯಮ್ಮ ದೇವಿಯ ಉತ್ಸವ.