ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಮೇಲುಗೈ – ಜನಪರ ಆಡಳಿತಕ್ಕೆ ಮತದಾರರ ಬೆಂಬಲ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ
ಗದಗ: ರಾಜ್ಯದ ಇತಿಹಾಸದಲ್ಲಿ ನಡೆದಿರುವ ವಿಧಾನಸಭಾ ಕ್ಷೇತ್ರಗಳ ಹಲವಾರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಮತದಾರರು ಬೆಂಬಲ ಸೂಚಿಸುತ್ತಲೇ ಬಂದಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸುತ್ತಲೇ ಬಂದಿದೆ. ಪ್ರಸ್ತುತ ನಡೆಯುವ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ಗದಗ ಜಿಲ್ಲಾ…
