ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ:ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ : ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ ಮಾ.16 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದ್ದು, ಮಾರ್ಚ್ 15 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯಾದ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.…
