Day: March 23, 2026

ಯಾರೇಚಿಕ್ಕನಹಳ್ಳಿಯಲ್ಲಿ ಮಾ. 23ಕ್ಕೆ ‘ಹೆಣ್ಣು ಕರುಗಳ ಪ್ರದರ್ಶನ’

ಹೊನ್ನಾಳಿ ತಾಲ್ಲೂಕಿನ ಯಾರೇಚಿಕ್ಕನಹಳ್ಳಿ ಗ್ರಾಮದಲ್ಲಿ ಇದೇ ಮಾರ್ಚ್ 23 ರಂದು ವಿಶೇಷ ಹೆಣ್ಣು ಕರುಗಳ ಪ್ರದರ್ಶನ ಹಾಗೂ ಹೈನುಗಾರರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸಹಕಾರ ಹಾಲು ಮಹಾಮಂಡಳ (KMF), ಶಿವಮೊಗ್ಗ-ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಶಿಮುಲ್), ಪಶುವೈದ್ಯಕೀಯ…

ಮತದಾನದ ಗೌಪ್ಯತೆ ಮತ್ತು ಇವಿಎಂ ನಿರ್ವಹಣೆ ಕುರಿತು ಮುನ್ನೆಚ್ಚರಿಕೆ ವಹಿಸಿ : ಕುಮಾರ್ ರಮಣಿಕಾಂತ್.

ಮುಂಬರುವ ಚುನಾವಣೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಮತದಾನದ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ತಾಂತ್ರಿಕ ಮತ್ತು ಆಡಳಿತಾತ್ಮಕ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಚುನಾವಣಾ ಆಯೋಗದ ಸಾಮಾನ್ಯ ವೀಕ್ಷಕರಾದ ಕುಮಾರ್ ರಮಣಿಕಾಂತ್ ಅವರು ಸೂಚಿಸಿದರು. ಅವರು ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಾಭದ್ರ ಸಭಾಂಗಣದಲ್ಲಿ…