ಜಿಲ್ಲೆಯಲ್ಲಿ ಇಂದು ನಡೆದ ಎಸ್.ಎಸ್.ಎಲ್.ಸಿ ದ್ವಿತೀಯ ಭಾಷಾ ಪರೀಕ್ಷೆಯಲ್ಲಿ ಶೇ.98.69ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲಾದ್ಯಂತ ಒಟ್ಟು 21285 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 21007 (ಶೇ. 98.69) ವಿದ್ಯಾರ್ಥಿಗಳು ದ್ವಿತೀಯ ಭಾಷಾ ಪರೀಕ್ಷೆಗೆ ಹಾಜರಾಗಿದ್ದು, ಉಳಿದ 278 (ಶೇ. 1.31) ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *