ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಎಪ್ರಿಲ್‌ 27 ರವರೆಗೆ  ಒಟ್ಟು 148.97 ಲೀಟರ್‌ ಅಂದಾಜು ರೂ. 91738/- ಗಳ ಮೊತ್ತದಷ್ಟು ಮಧ್ಯವನ್ನು ವಶಪಡಿಸಿಕೊಳ್ಳಲಾಗಿದೆ,  15,37,000/- ನಗದನ್ನು ಇದುವರೆವಿಗೆ ವಶಪಡಿಸಿಕೊಂಡಿದ್ದು ಅದರಲ್ಲಿ 7,05,000/- ಗಳ ನಗದನ್ನು ಸಮರ್ಪಕ ದಾಖಲೆ ಸಲ್ಲಿಸಿದವರಿಗೆ ಹಿಂದಿರುಗಿಸಲಾಗಿದೆ ಉಳಿದ 8,32,000/- ರೂ. ಗಳನ್ನು ಖಜಾನೆಯಲ್ಲಿರಿಸಲಾಗಿದೆ  ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.  

Leave a Reply

Your email address will not be published. Required fields are marked *