Month: March 2026

ಉಪ ಚುನಾವಣೆಗೆ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮ : ಜಿಲ್ಲಾ ಚುನಾವಣಾಧಿಕಾರಿ.

ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿವೆ, ಏಪ್ರಿಲ್ 1 ರಿಂದ ಜನಗಣತಿ (Census) ಕಾರ್ಯ ಆರಂಭವಾಗಲಿದೆ ಮತ್ತು ಪಿಯುಸಿ ಮೌಲ್ಯಮಾಪನ ಕಾರ್ಯವೂ ನಡೆಯಬೇಕಿದೆ ಈ ಎಲ್ಲಾ ಕಾರಣಗಳಿಂದ ಸಿಬ್ಬಂದಿ ಕೊರತೆ ಇದೆ ಆದಾಗ್ಯೂ ಉಪಚುನಾವಣೆಗೆ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ…

ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ.

ಪವಿತ್ರ ಹಾಗೂ ಶುಭದಾಯಕವಾದ ಯುಗಾದಿ ಹಬ್ಬದ ಈ ಸುಸಂದರ್ಭದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ನರೇಂದ್ರ ಮೋದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ:ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ : ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ ಮಾ.16 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದ್ದು, ಮಾರ್ಚ್ 15 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯಾದ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.…

ನ್ಯಾಮತಿ ಜಾಮೀಯಾ ಮಸೀದಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದವರು ಸಾರ್ವಜನಿಕರಿಗೆ ಇಪ್ತಿಯಾರ್ ಕೂಟ.

ನ್ಯಾಮತಿ ಜಾಮೀಯಾ ಮಸೀದಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂಸಮುದಾಯದವರು ಭಾನುವಾರ ಸಾರ್ವಜನಿಕರಿಗೆ ಇಪ್ತಿಯಾರ್ ಕೂಟವನ್ನು ಏರ್ಪಡಿಸಿವಿಶೇಷ ಹಣ್ಣಿನ ರಸಾಯನ, ಜ್ಯೂಸ್, ಉಪ್ಪಿಟ್ಟು, ಸಮೋಸ, ಕೇಸರಿಬಾತ್‍ನ್ನುವಿತರಿಸಿದರು. ನಿವೃತ್ತ ಉಪತಹಶೀಲ್ದಾರ್ ನ್ಯಾಮತಿ ನಾಗರಾಜಪ್ಪ, ಕಸಾಪ ಅಧ್ಯಕ್ಷಡಿ.ಎಂ.ಹಾಲಾರಾಧ್ಯ, ಮಹೇಶ್ವರ ಕ್ಲಾತ್ ಹಾಲ್ ಮಾಲೀಕ ಹೊಮ್ಮರಡಿ ಸಂದೀಪ,ಯುವ…

ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮದಲ್ಲಿ ಮೆಕ್ಕೆಜೋಳದ ರಾಶಿ ಬೆಂಕಿ ಆಕಸ್ಮಿಕದಿಂದ ಸುಟ್ಟು ಭಸ್ಮ.

ನ್ಯಾಮತಿ: ತಾಲ್ಲೂಕು ಯರಗನಾಳ್ ಗ್ರಾಮದ ಇಬ್ಬರು ರೈತರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲದ ಘಟನೆ ಮಂಗಳವಾರ ನಡೆದಿದೆ.ಗ್ರಾಮದ ವೀರಬಸಪ್ಪ ಅವರ ಎರಡು ಎಕರೆ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ಖಾಲಿ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ 70 ಕ್ಷಿಂಟಲ್ ಅಂದಾಜಿನ…

ಜಿಲ್ಲೆಯಲ್ಲಿ ಅಡುಗೆ ಅನಿಲದ ಕೊರತೆಯಿಲ್ಲ; ಸಾರ್ವಜನಿಕರು ಆತಂಕಕ್ಕೊಳಗಾಗದಿರಿ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ.

ದಾವಣಗೆರೆ,ಮಾರ್ಚ್.12; ದಾವಣಗೆರೆ ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಹೇರಳವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ,್ಲ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಆತಂಕದಿಂದ ಅತಿಯಾಗಿ ಗ್ಯಾಸ್ ಬುಕಿಂಗ್ ಮಾಡುತ್ತಿರುವುದು ಕಂಡುಬಂದಿದೆ ಇದರಿಂದಾಗಿ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ…

ಮಹಿಳೆ ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವತಂತ್ರಳಾದಾಗ ಮಾತ್ರ ಮಹಿಳಾ ದಿನಾಚರಣೆಗೆ ಸಾರ್ಥಕತೆ :ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್.

ದಾವಣಗೆರೆ ಮಾ.07 : ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ, ಆದರೆ ಈ ಸಬಲೀಕರಣವು ಕೇವಲ ಅಂಕಿ-ಅಂಶ ಅಥವಾ ಭಾಷಣಗಳಿಗೆ ಸೀಮಿತವಾಗದೆ, ಸಮಾಜದ ಕಟ್ಟಕಡೆಯ ಮಹಿಳೆಯೂ ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವತಂತ್ರಳಾದಾಗ ಮಾತ್ರ ಮಹಿಳಾ ದಿನಾಚರಣೆ ಅರ್ಥಗರ್ಭಿತವಾಗಿರುತ್ತದೆÉ ಎಂದು…

ವಿತ್ತೀಯ ಶಿಸ್ತಿನ ಐತಿಹಾಸಿಕ ಆಯವ್ಯಯ: ಸೈಯದ್ ಖಾಲಿದ್ ಅಹ್ಮದ್ ಬಣ್ಣನೆ.

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ 2026-27ನೇ ಸಾಲಿನ ಆಯವ್ಯಯು ವಿತ್ತೀಯ ಶಿಸ್ತಿನಿಂದ ಕೂಡಿದೆ. ಜೊತೆಗೆ ಈ ಬಜೆಟ್ ಐತಿಹಾಸಿಕ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಬಣ್ಣಿಸಿದ್ದಾರೆ. ಆಡುಮುಟ್ಟದ…

“ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಬನ್ನಿ””ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ”ಗೃಹಿಣೀ ಗೃಹಮುಚ್ಯತೇ ಅರ್ಪಿತಾ ದೇಶಮ್ ಉಚ್ಯತೇ”

“ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಬನ್ನಿ”“ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ“ಗೃಹಿಣೀ ಗೃಹಮುಚ್ಯತೇ ಅರ್ಪಿತಾ ದೇಶಮ್ ಉಚ್ಯತೇ” ಅರ್ಥಾತ್ ಎಲ್ಲಿ ನಾರಿಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಹೌದು ನಮ್ಮ ದೇಶ ಸಮಾಜದಲ್ಲಿ ಸ್ತ್ರೀಗೆ ಪೂಜ್ಯನೀಯ ಸ್ಥಾನ ನೀಡಿದ್ದೇವೆ.…

ಕೃಷಿ ಬಗ್ಗೆ ರೈತರ ಆಸಕ್ತಿ ಕಡಿಮೆ ಆಗಿರುವುದರಿಂದ ಕೃಷಿ ಹಿಂದೆ ಬಿದ್ದಿದೆ, ಎಂದು ಕಾಶಿ ಪೀಠದ ಜಗದ್ಗುರು 1008 ಡಾ.ಮಲ್ಲಿಕಾಜರ್‍ನ ವಿಶ್ವರಾಧ್ಯ ಶಿವಾಚಾರ್ಯ ಭಗವತ್ಪಾದರು ಬೇಸರ ವ್ಯಕ್ತಪಡಿಸಿದರು.

ಕೃಷಿ ಬಗ್ಗೆ ರೈತರ ಆಸಕ್ತಿ ಕಡಿಮೆ ಆಗಿರುವುದರಿಂದ ಕೃಷಿ ಹಿಂದೆ ಬಿದ್ದಿದೆ, ಯುವ ರೈತರು ನಗರ ಪ್ರದೇಶದ ಆಕರ್ಷಣೆ ಹಾಗೂ ನೌಕರಿಗೆ ವ್ಯಾಪರಕ್ಕೆ ಒತ್ತು ಕೊಡುವಷ್ಟು ಕೃಷಿಗೆ ಕೊಡದ ಕಾರಣ ಕೃಷಿ ಹಿನ್ನಲೆಗೆ ಬಿದ್ದಿದೆ ಎಂದು ಕಾಶಿ ಪೀಠದ ಜಗದ್ಗುರು 1008…