ಬಾಷಾ ನಗರದಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರ ಬೃಹತ್ ಪ್ರಚಾರ ಸಭೆ: ಸಮರ್ಥ್ ಶಾಮನೂರು ಗೆಲ್ಲಿಸಲು ಪಣ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರ ಪರವಾಗಿ ನಗರದ ಬಾಷಾ ನಗರದಲ್ಲಿ ಬೃಹತ್ ಬಹಿರಂಗ ಪ್ರಚಾರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ…
