Day: April 13, 2026

ಸಹಾಯವಾಣಿ ಕೇಂದ್ರಗಳ ವಿವರ ಈ ಕೆಳಗಿನಂತಿದೆ:

ದಾವಣಗೆರೆ ಜಿಲ್ಲಾ ವಿಭಾಗ: 08192-262126 , ದಾವಣಗೆರೆ ಉಪ-ವಿಭಾಗ: 08192-262120, ಹರಿಹರ ಉಪ-ವಿಭಾಗ: 08192-242352 , ಚನ್ನಗಿರಿ ಉಪ-ವಿಭಾಗ: 08189-295071 ,ಹೊನ್ನಾಳಿ ಉಪ-ವಿಭಾಗ: 08188-252571 , ಜಗಳೂರು ಉಪ-ವಿಭಾಗ: 08196-227707 ಬೇಸಿಗೆ ಅವಧಿಯಲ್ಲಿ ಸಾರ್ವಜನಿಕರು ಈ ಸಹಾಯವಾಣಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ…

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಕೇಂದ್ರಗಳ ಸ್ಥಾಪನೆ

ಸಕ್ತ ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾ ಪಂಚಾಯತ್ ವತಿಯಿಂದ ತಾಲ್ಲೂಕುವಾರು ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ…

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ. ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ…

ಏಪ್ರಿಲ್ 14 ರಂದು ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಎಪ್ರಿಲ್‌ 14 ರಂದು ಮಂಗಳವಾರ…

ಏ. 27 ರಂದು  ಹರಿಹರದಲ್ಲಿ ಇಪಿಎಫ್‌ಒ ವತಿಯಿಂದ ‘ನಿಧಿ ಆಪ್ಕೆ ನಿಕಟ್ 2.0’ ಕಾರ್ಯಕ್ರಮ

ಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತಾ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಸದಸ್ಯರ ಕುಂದುಕೊರತೆಗಳ ನಿವಾರಣೆಗೆ ವೇದಿಕೆಯಾಗಿಯೂ ಕೆಲಸ ಮಾಡಲಿರುವ ‘ನಿಧಿ…