Day: April 16, 2026

ಹರಿಹರ ನಗರದಲ್ಲಿ ಏ. 18 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಹರಿಹರ ನಗರಸಭಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಏಪ್ರಿಲ್ 18 ರಂದು ನಗರದಾದ್ಯಂತ ಬೆಳಿಗ್ಗೆ 9.00 ಗಂಟೆಯಿಂದ ಸಾಯಂಕಾಲ 5.00 ಗಂಟೆಯವರೆಗೆ. ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿ̧ದೆ ಕವಲೆತ್ತು ಗ್ರಾಮದ ಹತ್ತಿರವಿರುವ ಜ್ಯಾಕ್‌ವೆಲ್ ಹಾಗೂ ನೀರು ಶುದ್ಧೀಕರಣ ಘಟಕದಲ್ಲಿ ಟ್ರಾನ್ಸ್‌ಫಾರ್ಮರ್…

ರವಿವಾರದ ಸಂತೆ ತಾತ್ಕಾಲಿಕ ಸ್ಥಳಾಂತರ

ನಗರದಲ್ಲಿ ಏಪ್ರಿಲ್ 19 ಮತ್ತು 20 ರಂದು ಹಮ್ಮಿಕೊಳ್ಳಲಾಗಿರುವ ಬಸವ ಜಯಂತಿ ಆಚರಣೆಯ ಪ್ರಯುಕ್ತ, ಸಾರ್ವಜನಿಕರ ಹಿತದೃಷ್ಟಿಯಿಂದ ವಾರ್ಡ್ ಸಂಖ್ಯೆ 18ರ ವ್ಯಾಪ್ತಿಯಲ್ಲಿ ನಡೆಯುವ ರವಿವಾರದ ಸಂತೆಯನ್ನು ತಾತ್ಕಾಲಿಕವಾಗಿ ಶ್ರೀ ದುರ್ಗಾಂಭಿಕಾ ರಸ್ತೆಗೆ ಸ್ಥಳಾಂತರಿಸಲಾಗಿದೆ ಶ್ರೀ ಬಸವೇಶ್ವರ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ…

ಕನ್ನಡ ಪುಸ್ತಕ ಸೊಗಸು’ ಬಹುಮಾನಕ್ಕೆ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್‌ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್‌) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ” ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು /ಮುದ್ರಕರು/…