ಖಾಸಗಿ ಕೃಷಿ ಕಾಲೇಜುಗಳ ಆರಂಭಕ್ಕೆ ಅರ್ಜಿ ಆಹ್ವಾನ:
ರಾಜ್ಯದಲ್ಲಿ ಕೃಷಿ ಶಿಕ್ಷಣಕ್ಕೆ ಇರುವ ಹೆಚ್ಚಿನ ಬೇಡಿಕೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರವು ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಷನ್ (ಸಂಯೋಜನೆ) ನೀಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು (KSNUAHS) 2026-27ನೇ…
